ಕರ್ನಾಟಕಕ್ಕೆ ತೆರಿಗೆ ವಂಚನೆ: ಮೋದಿ ಜೀ ಇದು ನ್ಯಾಯಾನಾ? – ಸಿದ್ದರಾಮಯ್ಯ ಕಿಡಿ!

ಹಾವೇರಿ:- ಬಿಜೆಪಿಯ ಬಡ ಕಾರ್ಯಕರ್ತರು ಗ್ಯಾರಂಟಿ ಲಾಭ ಪಡೆಯುತ್ತಿಲ್ವಾ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ. ಬೈಕ್ ರನ್ನಿಂಗ್ ಇರುವಾಗಲೇ ಹೃದಯಾಘಾತ: ತಡೆಗೋಡೆಗೆ ಗುದ್ದಿ ಸವಾರ ದುರ್ಮರಣ! ಗ್ಯಾರಂಟಿ ಯೋಜನೆ ಜಾರಿ ಮಾಡಿದರೆ ಅಭಿವೃದ್ಧಿ ಯೋಜನೆಗೆ ಹಣ ಇರಲ್ಲ ಎಂದು ಮೋದಿ ಅಪಹಾಸ್ಯ ಮಾಡಿದರು. ಬಡವರಿಗೆ ತಲುಪುವ ಕಾರ್ಯಕ್ರಮ ಜಾರಿ ಮಾಡಿದ್ದೇವೆ. ಬಿಜೆಪಿಯ ಬಡ ಕಾರ್ಯಕರ್ತರು ಇದರ ಲಾಭ ಪಡೆಯುತ್ತಿಲ್ವಾ ಎಂದರು. ಇದೇ ಕೇಂದ್ರ ಸರ್ಕಾರ ಅಕ್ಕಿ ಇಟ್ಟುಕೊಂಡು ಅಕ್ಕಿ ಕೊಡಲಿಲ್ಲ. ಯಾವುದೇ ರಾಜ್ಯದಲ್ಲಿ ಬಿಜೆಪಿಯವರು 10 … Continue reading ಕರ್ನಾಟಕಕ್ಕೆ ತೆರಿಗೆ ವಂಚನೆ: ಮೋದಿ ಜೀ ಇದು ನ್ಯಾಯಾನಾ? – ಸಿದ್ದರಾಮಯ್ಯ ಕಿಡಿ!