ಬೆಂಗಳೂರು:- ಬೆಳ್ಳಂಬೆಳಗ್ಗೆ ಬಿಲ್ಡರ್ಸ್ಗಳಿಗೆ ಐಟಿ ಶಾಕ್ ಕೊಟ್ಟಿದ್ದು, ಏಕಕಾಲಕ್ಕೆ 5 ಕಡೆ ದಾಳಿ ನಡೆದಿದೆ. ತೆರಿಗೆ ವಂಚನೆ ಆರೋಪದ ಮೇಲೆ ಬೆಂಗಳೂರಿನಲ್ಲಿನ ಬಿಲ್ಡರ್ಸ್ಗಳಿಗೆ ಸಂಬಂಧಿಸಿದ ಐದು ಹೆಚ್ಚು ಕಡೆಗಳಲ್ಲಿ ದಾಳಿ ನಡೆದಿದೆ.
ಬೆಳ್ಳಂಬೆಳಿಗ್ಗೆ ಬಿಲ್ಡರ್ಸ್ಗಳಿಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಶಾಕ್ ನೀಡಿದ್ದಾರೆ. ತೆರಿಗೆ ವಂಚನೆ ಆರೋಪದ ಮೇಲೆ ಬೆಂಗಳೂರಿನಲ್ಲಿನ ಬಿಲ್ಡರ್ಸ್ಗಳಿಗೆ ಸಂಬಂಧಿಸಿದ ಐದು ಕಡೆಗಳಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಏಕಕಾಲಕ್ಕೆ ದಾಳಿ ಮಾಡಿದ್ದಾರೆ. ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.