ವಿದೇಶ ಪ್ರಯಾಣಕ್ಕೆ ತೆರಿಗೆ ಪಾವತಿ ಪ್ರಮಾಣಪತ್ರ ಎಲ್ಲರಿಗೂ ಕಡ್ಡಾಯವಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ

ನವದೆಹಲಿ: ವಿದೇಶ ಪ್ರಯಾಣಕ್ಕೆ ಮುನ್ನ ತೆರಿಗೆ ಪಾವತಿಯ ಪ್ರಮಾಣಪತ್ರ ಸಲ್ಲಿಸುವುದು ಕಡ್ಡಾಯ ಎಂಬ ಇತ್ತೀಚಿನ ಬಜೆಟ್‌ ಪ್ರಸ್ತಾಪಕ್ಕೆ ಭಾರೀ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ, ಕೇಂದ್ರ ಸರ್ಕಾರ ಈ ಕುರಿತು ಸ್ಪಷ್ಟನೆ ನೀಡಿದೆ. ಈ ಪ್ರಸ್ತಾಪ ಎಲ್ಲಾ ನಾಗರಿಕರಿಗೂ ಅನ್ವಯವಾಗದು. ಈ ಕುರಿತು ಆತಂಕ ಬೇಕಿಲ್ಲ ಎಂದು ಸ್ಪಷ್ಟಪಡಿಸಿದೆ. ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಹಣಕಾಸು ಸಚಿವಾಲಯ, ‘ಹಣಕಾಸು ಅಕ್ರಮದ ಪ್ರಕರಣದಲ್ಲಿ ಭಾಗಿಯಾಗಿರುವವರು, ಯಾವುದೇ ತನಿಖೆಯಲ್ಲಿ ಯಾವ ವ್ಯಕ್ತಿಯ ಹಾಜರಿ ಅಗತ್ಯವಿರುತ್ತದೆಯೋ ಅವರು ಮತ್ತು ₹10 ಲಕ್ಷಕ್ಕಿಂತ … Continue reading ವಿದೇಶ ಪ್ರಯಾಣಕ್ಕೆ ತೆರಿಗೆ ಪಾವತಿ ಪ್ರಮಾಣಪತ್ರ ಎಲ್ಲರಿಗೂ ಕಡ್ಡಾಯವಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ