Tungabhadra Dam: TB ಡ್ಯಾಂ ಕ್ರಸ್ಟ್ ಗೇಟ್ ಅಳವಡಿಕೆ ಸಕ್ಸಸ್: ಸೋರಿಕೆಯಾಗುತ್ತಿದ್ದ ನೀರಿಗೆ ಬ್ರೇಕ್

ಬಳ್ಳಾರಿ: ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಸಂಖ್ಯೆ 19ಕ್ಕೆ ಸ್ಟಾಪ್ ಲಾಗ್ ಗೇಟ್ ಅಳವಡಿಕೆ ಕಾರ್ಯ ಯಶಸ್ವಿಯಾಗಿದೆ. ಕೊಚ್ಚಿ ಹೋಗಿದ್ದ ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್‌ಗೆ ಎಲಿಮೆಂಟ್ ಅಳವಡಿಕೆ ಮಾಡಲಾಗಿತ್ತು. 19ನೇ ಗೇಟ್ ಸಂಪೂರ್ಣ ಬಂದ್ ಆಗಿದ್ದು, ಸೋರಿಕೆಯಾಗುತ್ತಿದ್ದ ನೀರಿಗೆ ಬ್ರೇಕ್ ಹಾಕಿದ್ದಾರೆ. ಆಗಸ್ಟ್ 17 ರಂದು ಸಂಜೆ ಸ್ಟಾಪ್ ಲಾಗ್ ಗೇಟ್‌ನ ಐದು ಎಲಿಮೆಂಟ್‌ಗಳನ್ನು ಜೋಡಿಸಲಾಗಿತ್ತು. ಎಲಿಮೆಂಟ್‌ಗಳ ಸಂದುಗಳಿಂದ ಸುಮಾರು 509 ಕ್ಯೂಸೆಕ್ ನಷ್ಟು ನೀರು ಹೊರ ಹರಿಯುತ್ತಿತ್ತು. ಸಿಬ್ಬಂದಿಗಳು ದುರಸ್ತಿ ಕಾರ್ಯ ಮುಂದುವರೆಸಿ ಗೇಟ್‌ನ … Continue reading Tungabhadra Dam: TB ಡ್ಯಾಂ ಕ್ರಸ್ಟ್ ಗೇಟ್ ಅಳವಡಿಕೆ ಸಕ್ಸಸ್: ಸೋರಿಕೆಯಾಗುತ್ತಿದ್ದ ನೀರಿಗೆ ಬ್ರೇಕ್