ಹೆಣ್ಣು ಮಕ್ಕಳಿಗೆ ಬೆತ್ತಲೆ ಚಿತ್ರ ತೋರಿಸುತ್ತಿದ್ದ ಶಿಕ್ಷಕ; ಸಿಟ್ಟಿಗೆದ್ದ ಗ್ರಾಮಸ್ಥರು ಮಾಡಿದ್ದೇನು ಗೊತ್ತಾ!?

ಗುವಾಹಟಿ:- ಹೆಣ್ಣು ಮಕ್ಕಳಿಗೆ ಅಶ್ಲೀಲ ಚಿತ್ರಗಳನ್ನು ತೋರಿಸಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಬಗ್ಗೆ ದೂರು ದಾಖಲಾಗಿದೆ. ಪ್ರಕರಣ ಬಯಲಿಗೆ ಬಂದ ತಕ್ಷಣ ಗ್ರಾಮಸ್ಥರು ಶಾಲೆಗೆ ಬೆಂಕಿ ಹಚ್ಚಿ ಸುಟ್ಟು ಹಾಕಿದ್ದಾರೆ. Muda Scam: ಸಿಎಂ, ಡಿಸಿಎಂ ಜೊತೆ ಚರ್ಚೆ; ಖರ್ಗೆ ಸಲಹೆ ಏನು ಗೊತ್ತಾ!? ಘಟನೆ ಬಳಿಕ 37 ವರ್ಷದ ಶಿಕ್ಷಕ ಪರಾರಿಯಾಗಿದ್ದು, ಪ್ರಕರಣದ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆ ಆಗಸ್ಟ್ 12 ರಂದು ನಡೆದಿದ್ದು, ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆಯ … Continue reading ಹೆಣ್ಣು ಮಕ್ಕಳಿಗೆ ಬೆತ್ತಲೆ ಚಿತ್ರ ತೋರಿಸುತ್ತಿದ್ದ ಶಿಕ್ಷಕ; ಸಿಟ್ಟಿಗೆದ್ದ ಗ್ರಾಮಸ್ಥರು ಮಾಡಿದ್ದೇನು ಗೊತ್ತಾ!?