ವೈವಾಹಿಕ ಜೀವನಕ್ಕೆ ಕಾಲಿಟ್ಟ ಟೀಂ ಇಂಡಿಯಾ ಆಲ್ರೌಂಡರ್..!

ಟೀಂ ಇಂಡಿಯಾ ಆಲ್ರೌಂಡರ್ ವೆಂಕಟೇಶ್ ಅಯ್ಯರ್ ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ವೆಂಕಟೇಶ್ ಅಯ್ಯರ್ ಇಂದು ಅಂದರೆ, ಜೂನ್ 2 ರಂದು ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ. ಪರಿಷತ್ ಟಿಕೆಟ್ ಪಡೆದ ಸಿಟಿ ರವಿ ಹೇಳಿದಿಷ್ಟು..! ತಮ್ಮ ಬಹುದಿನದ ಗೆಳತಿ ಶ್ರುತಿ ರಘುನಾಥನ್ ಅವರೊಂದಿಗೆ ಕಳೆದ ವರ್ಷ ನಿಶ್ಚಿತಾರ್ಥ ಮಾಡಿಕೊಂಡಿದ್ದ ವೆಂಕಟೇಶ್ ಅಯ್ಯರ್, ಐಪಿಎಲ್​ಗಾಗಿ ತಮ್ಮ ಮದುವೆಯನ್ನು ಮುಂದೂಡಿದ್ದರು. ಆದರೀಗ ತಂಡವನ್ನು ಚಾಂಪಿಯನ್ ಮಾಡಿದ ಬಳಿಕ ಸಪ್ತಪದಿ ತುಳಿದಿದ್ದಾರೆ. ವೆಂಕಟೇಶ್ ಅಯ್ಯರ್ ಕಳೆದ ವರ್ಷ ನವೆಂಬರ್ ತಿಂಗಳಲ್ಲಿ ಶ್ರುತಿ … Continue reading ವೈವಾಹಿಕ ಜೀವನಕ್ಕೆ ಕಾಲಿಟ್ಟ ಟೀಂ ಇಂಡಿಯಾ ಆಲ್ರೌಂಡರ್..!