IND V/s BAN: ಹಾರ್ದಿಕ್ ಪಾಂಡ್ಯರನ್ನು ಹೊಗಳಿದ ಟೀಮ್ ಇಂಡಿಯಾ ಕ್ಯಾಪ್ಟನ್…!

ಹಾರ್ದಿಕ್ ಪಾಂಡ್ಯರನ್ನು ರೋಹಿತ್ ಶರ್ಮಾ ಅವರು ಹಾಡಿ ಹೊಗಳಿದ್ದಾರೆ. ಸರ್ ವಿವಿಯನ್ ರಿಚರ್ಡ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾದೇಶ್ ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆಯಿತು ಲೈಂಗಿಕ ಕೇಸ್ ನಲ್ಲಿ ಸೂರಜ್ ರೇವಣ್ಣ.. ನಿಗೂಢ ಸ್ಥಳದಲ್ಲಿ ಮಧ್ಯರಾತ್ರಿ ವಿಚಾರಣೆ! ಮೊದಲ ವಿಕೆಟ್​ಗೆ 39 ರನ್​ಗಳನ್ನು ಕಲೆಹಾಕಿದ ಬಳಿಕ ರೋಹಿತ್ ಶರ್ಮಾ (23) ಔಟಾದರು. ಇನ್ನು ವಿರಾಟ್ ಕೊಹ್ಲಿ 37 ರನ್​ಗಳ ಕೊಡುಗೆ ನೀಡಿದರೆ, ರಿಷಭ್ … Continue reading IND V/s BAN: ಹಾರ್ದಿಕ್ ಪಾಂಡ್ಯರನ್ನು ಹೊಗಳಿದ ಟೀಮ್ ಇಂಡಿಯಾ ಕ್ಯಾಪ್ಟನ್…!