ಸೊನ್ನೆ ಸುತ್ತುವುದರಲ್ಲಿ ಟೀಮ್ ಇಂಡಿಯಾ ಕ್ಯಾಪ್ಟನ್ ರೋಹಿತ್ ಅಗ್ರಸ್ಥಾನ!

ಸೊನ್ನೆ ಸುತ್ತುವುದರಲ್ಲಿ ಹಿಟ್​ಮ್ಯಾನ್​ಗೆ ಅಗ್ರಸ್ಥಾನ ಸಿಗಲೇಬೇಕು. ಇಂಡಿಯನ್ ಪ್ರೀಮಿಯರ್ ಲೀಗ್ ನ 17 ನೇ ಸೀಸನ್ ನಲ್ಲಿ ಆಡಿರುವ ಎರಡು ಪಂದ್ಯದಲ್ಲಿ ಸೋಲನ್ನು ಅನುಭವಿಸಿರುವ ಮುಂಬೈ ಇಂಡಿಯನ್ಸ್ ರಾಜಸ್ಥಾನ್ ರಾಯಲ್ಸ್ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲೂ ಹಿನ್ನಡೆ ಅನುಭವಿಸಿದೆ. ಗ್ಯಾರೆಂಟಿ ಬಗ್ಗೆ ಪಾಸಿಟಿವ್ ರೆಸ್ಪಾನ್ಸ್: ಗುಪ್ತಚರ ವರದಿ ನೋಡಿ ಸಿಎಂ ಸಿದ್ದು ಖುಷ್! ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಆರಂಭಿಸಿದ ಮುಂಬೈ ತಂಡಕ್ಕೆ ವೇಗಿ ಟ್ರೆಂಟ್ ಬೌಲ್ಟ್ ಆರಂಭದಲ್ಲೇ ಬ್ಯಾಕ್ ಟು ಬ್ಯಾಕ್ ಆಘಾತ ನೀಡಿದರು. … Continue reading ಸೊನ್ನೆ ಸುತ್ತುವುದರಲ್ಲಿ ಟೀಮ್ ಇಂಡಿಯಾ ಕ್ಯಾಪ್ಟನ್ ರೋಹಿತ್ ಅಗ್ರಸ್ಥಾನ!