Gautam Gambhir: ಆಸ್ಟ್ರೇಲಿಯಾಗೆ ತೆರಳಿದ ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್!

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ದ್ವಿತೀಯ ಟೆಸ್ಟ್ ಪಂದ್ಯ ಡಿಸೆಂಬರ್ 6 ರಿಂದ ಶುರುವಾಗಲಿದೆ. ಶುಕ್ರವಾರದಿಂದ ಆರಂಭವಾಗಲಿರುವ ಈ ಪಂದ್ಯವು ಹೊನಲು ಬೆಳಕಿನ ಟೆಸ್ಟ್ ಮ್ಯಾಚ್ ಎಂಬುದು ವಿಶೇಷ. ನೇಕಾರ ಮುಖಂಡ ಶಿವಲಿಂಗ ಟಿರಕಿ-ಶಾಸಕ ಸಿದ್ದು ಸವದಿ ನಡುವೆ ಜಟಾಪಟಿ! ಅದರಲ್ಲೂ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ ನಲ್ಲಿ ಎರಡು ಬದಲಾವಣೆ ಕಂಡು ಬರಲಿದೆ. ಏಕೆಂದರೆ ಪರ್ತ್ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹಾಗೂ ಶುಭ್​ಮನ್ ಗಿಲ್ ಈ … Continue reading Gautam Gambhir: ಆಸ್ಟ್ರೇಲಿಯಾಗೆ ತೆರಳಿದ ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್!