World Cup: ಫೈನಲ್ ಗೆ ಎಂಟ್ರಿ ಕೊಟ್ಟ ಟೀಮ್ ಇಂಡಿಯಾ…ಆಸ್ಟ್ರೇಲಿಯಾದ ವಿಶ್ವ ದಾಖಲೆ ಸರಿಗಟ್ಟಿದ ಭಾರತ..!

ಗಯಾನಾದಲ್ಲಿ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ 68 ರನ್​ಗಳ ಭರ್ಜರಿ ಜಯ ಸಾಧಿಸಿ ಟೀಮ್ ಇಂಡಿಯಾ ಪ್ರಶಸ್ತಿ ಸುತ್ತಿಗೆ ಲಗ್ಗೆಯಿಟ್ಟಿದೆ. ಈ ಫೈನಲ್ ಎಂಟ್ರಿಯೊಂದಿಗೆ ಭಾರತ ತಂಡವು ವಿಶೇಷ ವಿಶ್ವ ದಾಖಲೆಯನ್ನು ನಿರ್ಮಿಸಿದೆ. Murder Case: ದರ್ಶನ್‌ ಭೇಟಿಗಾಗಿ ಜೈಲಿಗೆ ಬರ್ತಾರಾ ತಾಯಿ, ಸಹೋದರ? ಐಸಿಸಿ ಟೂರ್ನಿಗಳಲ್ಲಿ ಅತೀ ಹೆಚ್ಚು ಬಾರಿ ಫೈನಲ್​ ಆಡಿದ ದಾಖಲೆ ಆಸ್ಟ್ರೇಲಿಯಾ ತಂಡದ ಹೆಸರಿನಲ್ಲಿದೆ. ಆಸೀಸ್ ಪಡೆಯು ಐಸಿಸಿ ಟೂರ್ನಿಗಳಲ್ಲಿ ಒಟ್ಟು 13 ಬಾರಿ ಫೈನಲ್ ಆಡಿದೆ. ಇದೀಗ ಈ … Continue reading World Cup: ಫೈನಲ್ ಗೆ ಎಂಟ್ರಿ ಕೊಟ್ಟ ಟೀಮ್ ಇಂಡಿಯಾ…ಆಸ್ಟ್ರೇಲಿಯಾದ ವಿಶ್ವ ದಾಖಲೆ ಸರಿಗಟ್ಟಿದ ಭಾರತ..!