World Cup 2024: ವಿಶ್ವಕಪ್ ಟ್ರೋಫಿ ಜತೆ ತವರಿಗೆ ಬಂದಿಳಿದ ಟೀಮ್ ಇಂಡಿಯಾ..!

ವಿಶ್ವಕಪ್ ಟ್ರೋಫಿ ಜತೆ ಟೀಮ್ ಇಂಡಿಯಾ ತವರಿಗೆ ಬಂದಿಳಿದಿದೆ. ಪೋಷಕರೇ ಇಲ್ಲಿ ಕೇಳಿ.. ಇಂದು ರಾಜ್ಯದ ಈ ಶಾಲೆಗಳಿಗೆ ರಜೆ ಘೋಷಣೆ! ಭಾರತ ತಂಡವು ಮುಂಜಾನೆ ಆಗಮಿಸಿದರೂ, ಏರ್​ಪೋರ್ಟ್​ನಲ್ಲಿ ಟೀಮ್ ಇಂಡಿಯಾವನ್ನು ಸ್ವಾಗತಿಸಲು ಅಭಿಮಾನಿಗಳು ಜಮಾಯಿಸಿದ್ದರು. ಅಲ್ಲದೆ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಟೀಮ್ ಇಂಡಿಯಾ ಘೋಷಣೆಗಳೊಂದಿಗೆ ಭಾರತ ತಂಡವನ್ನು ಅಭಿಮಾನಿಗಳು ಅದ್ಧೂರಿಯಾಗಿ ಸ್ವಾಗತಿಸಿದ್ದಾರೆ. ಇದೀಗ ಸ್ವಾಗತದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಟಿ20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾ ಇಂದು ಮುಂಜಾನೆ ದೆಹಲಿಗೆ ಬಂದಿಳಿದಿದ್ದಾರೆ. … Continue reading World Cup 2024: ವಿಶ್ವಕಪ್ ಟ್ರೋಫಿ ಜತೆ ತವರಿಗೆ ಬಂದಿಳಿದ ಟೀಮ್ ಇಂಡಿಯಾ..!