IND vs NZ: ಟೆಸ್ಟ್ ಸರಣಿ ಸೋಲಿನ ಭೀತಿಯಲ್ಲಿ ಟೀಂ ಇಂಡಿಯಾ! ಕಿವೀಸ್‌ʼಗೆ 301 ರನ್‌ʼಗಳ ಮುನ್ನಡೆ

ಮೊದಲ ದಿನದಂತ್ಯಕ್ಕೆ ಒಂದು ವಿಕೆಟ್ ಕಳೆದುಕೊಂಡು 16 ರನ್ ಗಳಿಸಿದ್ದ ಭಾರತ, ಎರಡನೇ ದಿನವನ್ನು ಎಚ್ಚರಿಕೆಯಿಂದಲೇ ಆರಂಭಿಸಿತು. ಆದ್ರೆ ನ್ಯೂಜಿಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದ 2ನೇ ದಿನದಾಟದಲ್ಲಿ ಸ್ಪಿನ್ನರ್‌ಗಳ ಆರ್ಭಟವೇ ಮುಂದುವರಿದಿದ್ದು, ಉಭಯ ತಂಡಗಳ ಒಟ್ಟು 14 ವಿಕೆಟ್‌ ಪತನಗೊಂಡಿದೆ. ಭಾರತದ ವಿರುದ್ಧ ತನ್ನ 2ನೇ ಇನ್ನಿಂಗ್ಸ್‌ ಆರಂಭಿಸಿರುವ ನ್ಯೂಜಿಲೆಂಡ್‌ ತಂಡ 2ನೇ ದಿನದ ಅಂತ್ಯಕ್ಕೆ 5 ವಿಕೆಟ್‌ ನಷ್ಟಕ್ಕೆ 198 ರನ್‌ ಗಳಿಸಿದ್ದು, 301 ರನ್‌ಗಳ ಭರ್ಜರಿ ಮುನ್ನಡೆ ಕಾಯ್ದುಕೊಂಡಿದೆ. 243 ರನ್‌ಗಳ ಹಿನ್ನಡೆಯೊಂದಿಗೆ … Continue reading IND vs NZ: ಟೆಸ್ಟ್ ಸರಣಿ ಸೋಲಿನ ಭೀತಿಯಲ್ಲಿ ಟೀಂ ಇಂಡಿಯಾ! ಕಿವೀಸ್‌ʼಗೆ 301 ರನ್‌ʼಗಳ ಮುನ್ನಡೆ