IND vs NZ: ನ್ಯೂಝಿಲೆಂಡ್ ವಿರುದ್ಧ 2ನೇ ಟೆಸ್ಟ್ ಗೆ ಟೀಮ್ ಇಂಡಿಯಾ ರೆಡಿ!

ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಇಂದಿನಿಂದ ಭಾರತ vs ನ್ಯೂಝಿಲೆಂಡ್ 2ನೇ ಟೆಸ್ಟ್ ಶುರುವಾಗಲಿದೆ. ರಾಜಧಾನಿ ಬೆಂಗಳೂರಿನಲ್ಲಿ ಇಂದು ಮಳೆ ಆರ್ಭಟ: ಹಳದಿ ಅಲರ್ಟ್​ ಘೋಷಣೆ! ಪಂದ್ಯವು ಟೀಮ್ ಇಂಡಿಯಾ ಪಾಲಿಗೆ ತುಂಬಾ ಮಹತ್ವದ್ದು. ಏಕೆಂದರೆ ಮೂರು ಪಂದ್ಯಗಳ ಸರಣಿಯ ಮೊದಲ ಮ್ಯಾಚ್​ನಲ್ಲಿ ಭಾರತ ತಂಡ ಸೋತಿದೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದಿದ್ದ ಈ ಸರಣಿಯ ಮೊದಲ ಪಂದ್ಯದಲ್ಲಿ ನ್ಯೂಝಿಲೆಂಡ್ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತ್ತು. ಈ ಮೂಲಕ ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆ ಪಡೆದುಕೊಂಡಿದೆ. … Continue reading IND vs NZ: ನ್ಯೂಝಿಲೆಂಡ್ ವಿರುದ್ಧ 2ನೇ ಟೆಸ್ಟ್ ಗೆ ಟೀಮ್ ಇಂಡಿಯಾ ರೆಡಿ!