IND vs ZIM: ವಿಶ್ವಕಪ್‌ ಗೆದ್ದ ಒಂದೇ ವಾರದಲ್ಲಿ ಜಿಂಬಾಬ್ವೆ ವಿರುದ್ಧ ಸೋಲು ಕಂಡ ಟೀಮ್‌ ಇಂಡಿಯಾ!

ಟಿ20 ವಿಶ್ವಕಪ್‌ ಟ್ರೋಫಿ ಗೆದ್ದ ಒಂದೇ ವಾರದಲ್ಲಿ ಟೀಮ್‌ ಇಂಡಿಯಾ ಆಡಿದ ಪಂದ್ಯದಲ್ಲಿ ಸೋಲು ಕಂಡಿದೆ. Rahul Gandhi: ಅಯೋಧ್ಯೆಯಂತೆ ಗುಜರಾತ್‌ನಲ್ಲಿ BJP ಸೋಲಿಸುತ್ತೇವೆ – ರಾಹುಲ್ ಗಾಂಧಿ! ವಿಶ್ವಕಪ್‌ ಟ್ರೋಫಿ ಗೆದ್ದ ಸಂಭ್ರಮ ಇನ್ನೂ ಮುಗಿಯಲು ಬಾಕಿ ಇರುವಾಗಲೇ, ವಿಶ್ವಕಪ್‌ ಟ್ರೋಫಿ ಜಯಿಸಿದ ಒಂದೇ ವಾರದಲ್ಲಿ ಟೀಮ್‌ ಇಂಡಿಯಾ ಅಂತಾರಾಷ್ಟ್ರೀಯ ಟಿ20 ಪಂದ್ಯದಲ್ಲಿ ಆಘಾತಕಾರಿ ಸೋಲು ಕಂಡಿದೆ. ಶುಭ್‌ಮನ್‌ ಗಿಲ್‌ ನೇತೃತ್ವದಲ್ಲಿ ಹರಾರೆಗೆ ಪ್ರಯಾಣ ಮಾಡಿದ್ದ ಟೀಮ್‌ ಇಂಡಿಯಾ ತಂಡ ಐದು ಪಂದ್ಯಗಳ ಟಿ20 ಸರಣಿಯ … Continue reading IND vs ZIM: ವಿಶ್ವಕಪ್‌ ಗೆದ್ದ ಒಂದೇ ವಾರದಲ್ಲಿ ಜಿಂಬಾಬ್ವೆ ವಿರುದ್ಧ ಸೋಲು ಕಂಡ ಟೀಮ್‌ ಇಂಡಿಯಾ!