ಅಂತರಾಷ್ಟ್ರೀಯ ಟಿ20ಯಲ್ಲಿ ವಿಶೇಷ ಸಾಧನೆ ಮಾಡಿದ ಟೀಮ್ ಇಂಡಿಯಾ!?

ಅಂತರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ ಭಾರತ ತಂಡವು ಇತಿಹಾಸ ನಿರ್ಮಿಸಿದೆ. ಜಿಂಬಾಬ್ವೆ ವಿರುದ್ಧ ಗೆದ್ದ ಬಳಿಕ ಅಂತರಾಷ್ಟ್ರೀಯ ಟಿ20ಯಲ್ಲಿ 150 ಪಂದ್ಯಗಳನ್ನು ಗೆದ್ದ ವಿಶ್ವದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ Gold Price: ಚಿನ್ನ, ಬೆಳ್ಳಿ ಬೆಲೆ ಯಥಾಸ್ಥಿತಿ; ಗ್ರಾಂ ಗೋಲ್ಡ್ ಎಷ್ಟು ಗೊತ್ತಾ!?, ಇಲ್ಲಿದೆ ಇಂದಿನ ದರಪಟ್ಟಿ! ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡ 20 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 182 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಜಿಂಬಾಬ್ವೆ ತಂಡ 6 ವಿಕೆಟ್ … Continue reading ಅಂತರಾಷ್ಟ್ರೀಯ ಟಿ20ಯಲ್ಲಿ ವಿಶೇಷ ಸಾಧನೆ ಮಾಡಿದ ಟೀಮ್ ಇಂಡಿಯಾ!?