ಫೈನಲ್ ಗೆ ಲಗ್ಗೆ ಇಟ್ಟ ಟೀಮ್ ಇಂಡಿಯಾ.. ಖುಷಿಯಲ್ಲಿ ಪುಟ್ಟ ಮಗುವಿನಂತೆ ಕಣ್ಣೀರಿಟ್ಟ ರೋಹಿತ್‌..!

ಇಂಗ್ಲೆಂಡ್‌ ವಿರುದ್ಧ ಗೆದ್ದ ಬಳಿಕ ಟೀಂ ಇಂಡಿಯಾದ ನಾಯಕ ರೋಹಿತ್‌ ಶರ್ಮಾ ಪುಟ್ಟ ಮಗುವಿನಂತೆ ಕಣ್ಣೀರಿಟ್ಟಿದ್ದಾರೆ. ಶನಿವಾರ ನಡೆಯಲಿರುವ ಫೈನಲ್‌ ಪಂದ್ಯದಲ್ಲಿ ಸೌತ್‌ ಆಫ್ರಿಕಾ ವಿರುದ್ಧ ಕಣಕ್ಕಿಳಿಯಲಿದೆ. ಮೊದಲು ಬ್ಯಾಟ್‌ ಮಾಡಿದ ಟೀಂ ಇಂಡಿಯಾ 171 ರನ್‌ಗಳಿಸಿತ್ತು. ಹಾಲಿನ ದರ ಏರಿಕೆ.. ದೂದ್ ಪೇಡ, ಧಾರವಾಡ ಪೇಡ ದುಬಾರಿ..! 172 ರನ್‌‌ಗಳ ಗುರಿ ಬೆನ್ನತ್ತಿ ಬ್ಯಾಟಿಂಗ್‌ಗೆ ಬಂದ ಇಂಗ್ಲೆಂಡ್‌ ಬ್ಯಾಟರ್ಸ್‌ಗೆ ಟೀಂ ಇಂಡಿಯಾ ಬೌಲರ್ಸ್‌ ಚಳ್ಳೆ ಹಣ್ಣು ತಿನ್ನಿಸಿದ್ರು. ಇಂಗ್ಲೆಂಡ್‌ ವಿರುದ್ಧ ಟೀಂ ಇಂಡಿಯಾ ಗೆದ್ದು ಬೀಗಿದೆ. … Continue reading ಫೈನಲ್ ಗೆ ಲಗ್ಗೆ ಇಟ್ಟ ಟೀಮ್ ಇಂಡಿಯಾ.. ಖುಷಿಯಲ್ಲಿ ಪುಟ್ಟ ಮಗುವಿನಂತೆ ಕಣ್ಣೀರಿಟ್ಟ ರೋಹಿತ್‌..!