T20 World Cup: ಪ್ರಧಾನಿ ಮೋದಿ ಜೊತೆಗಿನ ಪೋಟೋ ಹಂಚಿಕೊಂಡ ಟೀಮ್ ಇಂಡಿಯಾ

ಟಿ20 ವಿಶ್ವಕಪ್ (T20 World Cup) ಗೆದ್ದು ಭಾರತಕ್ಕೆ ಮರಳಿರುವ ಟೀಮ್ ಇಂಡಿಯಾ (Team India) ಆಟಗಾರರರು ಪ್ರಧಾನಿ ನರೇಂದ್ರ ಮೋದಿಯವರನ್ನು (Narendra Modi) ಭೇಟಿಯಾಗಿದ್ದಾರೆ. ಈ ವೇಳೆ ಮೋದಿ ಟೀಮ್ ಇಂಡಿಯಾ ನಾಯಕರಿಗೆ ಅಭಿನಂದಿಸಿದ್ದಾರೆ. ಬಳಿಕ ಆಟಗಾರರ ಜೊತೆ ಮಾತುಕತೆ ನಡೆಸಿದ್ದಾರೆ. ಈ ವೇಳೆ ಟೀಮ್ ಇಂಡಿಯಾ ಆಟಗಾರರ ಜೊತೆ ಕುಶಲೋಪರಿ ನಡೆಸಿದ ಪ್ರಧಾನಿ ಮೋದಿ ಫೋಟೋಗಳನ್ನು ಕ್ಲಿಕ್ಕಿಸಿಕೊಂಡಿದ್ದಾರೆ. ಈ ಫೋಟೋಗಳು ಇದೀಗ ಸೋಷಿಯಲ್ ಮೀಡಿಯದಲ್ಲಿ ವೈರಲ್ ಆಗಿದ್ದು, ಭಾರೀ ಮೆಚ್ಚುಗೆ ಪಡೆದುಕೊಳ್ಳುತ್ತಿದೆ. ಟೀಮ್ ಇಂಡಿಯಾ … Continue reading T20 World Cup: ಪ್ರಧಾನಿ ಮೋದಿ ಜೊತೆಗಿನ ಪೋಟೋ ಹಂಚಿಕೊಂಡ ಟೀಮ್ ಇಂಡಿಯಾ