ವಿಶ್ವಕಪ್ ಗೆದ್ದ ಖುಷಿಯಲ್ಲಿರುವ ಟೀಮ್ ಇಂಡಿಯಾ ತವರಿಗೆ ವಾಪಸ್ ಆಗೋದು ಮತ್ತಷ್ಟು ವಿಳಂಬ…!

ವಿಶ್ವಕಪ್ ಗೆದ್ದ ಖುಷಿಯಲ್ಲಿರುವ ಟೀಮ್ ಇಂಡಿಯಾ ತವರಿಗೆ ವಾಪಸ್ ಆಗೋದು ಮತ್ತಷ್ಟು ವಿಳಂಬ ಆಗಲಿದೆ. ಕೆರಿಬಿಯನ್‌ ರಾಷ್ಟ್ರದಲ್ಲಿ(Caribbean country) ಬೀಸುತ್ತಿರುವ ಭಾರೀ ಚಂಡಮಾರುತದ ಅಬ್ಬರ ಮತ್ತೆ ಹೆಚ್ಚಾಗಿರುವ ಕಾರಣ ಬಾರ್ಬಡೋಸ್​ನಲ್ಲಿ ವಿದ್ಯುತ್ ಮತ್ತು ನೀರು ಪೂರೈಕೆಗೆ ತೊಂದರೆಯಾಗಿದೆ. ಜತೆಗೆ ವಿಮಾನ ನಿಲ್ದಾಣಗಳು ಬಂದ್‌ ಆಗಿವೆ. ಹೀಗಾಗಿ ಆಟಗಾರರು ಭಾರತಕ್ಕೆ ಬರುವುದು ಇನ್ನೂ 2 ದಿನ ತಡವಾಗುವ ಸಾಧ್ಯತೆ ಕಂಡುಬಂದಿದೆ. ಎಚ್ಚರ: ನಿಮ್ಮ ಏಕಾಗ್ರತೆ ಶಕ್ತಿಯೇ ಕುಂಠಿತಗೊಳಿಸುತ್ತೆ ಈ ಆಹಾರಗಳ ಸೇವನೆ..! ಗಂಟೆಗೆ 130 ಕಿ.ಮೀ.ಗೂ ವೇಗವಾಗಿ ಗಾಳಿ … Continue reading ವಿಶ್ವಕಪ್ ಗೆದ್ದ ಖುಷಿಯಲ್ಲಿರುವ ಟೀಮ್ ಇಂಡಿಯಾ ತವರಿಗೆ ವಾಪಸ್ ಆಗೋದು ಮತ್ತಷ್ಟು ವಿಳಂಬ…!