IND vs PAK: ಗೆಲುವಿನ ನಗೆ ಬೀರಿದ ಟೀಮ್ ಇಂಡಿಯಾ: ಪಾಕ್ ವಿರುದ್ಧ ದಾಖಲೆಯ ಗೆಲುವು!

ನ್ಯೂಜಿಲೆಂಡ್ ವಿರುದ್ಧ ಹೀನಾಯ ಸೋಲನುಭವಿಸಿದ್ದ ಟೀಂ ಇಂಡಿಯಾ ತನ್ನ ಎರಡನೇ ಪಂದ್ಯದಲ್ಲಿ ಕಮ್ ಬ್ಯಾಕ್ ಮಾಡಿದ್ದು, ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು 6 ವಿಕೆಟ್​ಗಳಿಂದ ಸೋಲಿಸಿದೆ. ವೈದ್ಯರ ನಿರ್ಲಕ್ಷ್ಯ: ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಸಾವು! ಈ ಗೆಲುವಿನೊಂದಿಗೆ ಟಿ20 ವಿಶ್ವಕಪ್​ನಲ್ಲಿ ಪಾಕಿಸ್ತಾನ ವಿರುದ್ಧ ಅಧಿಕ ಪಂದ್ಯಗಳನ್ನು ಗೆದ್ದ ತಂಡ ಎಂಬ ಹೆಗ್ಗಳಿಕೆ ಟೀಂ ಇಂಡಿಯಾ ಪಾತ್ರವಾಗಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ ತಂಡ ಭಾರತದ ಬೌಲರ್‌ಗಳ ಸಾಂಘೀಕ ದಾಳಿಗೆ ತತ್ತರಿಸಿ ಕೇವಲ 105 ರನ್ … Continue reading IND vs PAK: ಗೆಲುವಿನ ನಗೆ ಬೀರಿದ ಟೀಮ್ ಇಂಡಿಯಾ: ಪಾಕ್ ವಿರುದ್ಧ ದಾಖಲೆಯ ಗೆಲುವು!