IND V/s BAN ಬಾಂಗ್ಲಾ ವಿರುದ್ಧ 50 ರನ್​ಗಳ ಅಮೋಘ ಜಯ ಸಾಧಿಸಿದ ಟೀಮ್ ಇಂಡಿಯಾ..!

50 ರನ್​ಗಳಿಂದ ಬಾಂಗ್ಲಾ ತಂಡವನ್ನು ಮಣಿಸಿ ಟೀಮ್ ಇಂಡಿಯಾ ಸೆಮಿಫೈನಲ್‌ಗೇರಿದೆ. ಕೋಲಾರ: ಎರಡು ಗುಂಪುಗಳ ನಡುವೆ ಗಲಾಟೆ; ಓರ್ವ ಸ್ವಾಮೀಜಿ ಕೊಲೆ..! ಸೂಪರ್ 8 ಸುತ್ತಿನಲ್ಲಿ ಭಾರತ ಇದುವರೆಗೆ 2 ಪಂದ್ಯಗಳನ್ನು ಆಡಿದ್ದು, ಎರಡೂ ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಅಷ್ಟೇ ಇಲ್ಲದೆ ಈ ಎರಡು ಪಂದ್ಯಗಳನ್ನು ಅತ್ಯುತ್ತಮ ನೆಟ್​ ರನ್​ರೇಟ್​ನೊಂದಿಗೆ ಗೆದ್ದಿದೆ. ಹೀಗಾಗಿ ಭಾರತ ಸೆಮೀಸ್​ಗೇರುವುದು ಖಚಿತವಾಗಿದೆ. ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ (Team India) 20 ಓವರ್​ಗಳಲ್ಲಿ 5 ವಿಕೆಟ್ … Continue reading IND V/s BAN ಬಾಂಗ್ಲಾ ವಿರುದ್ಧ 50 ರನ್​ಗಳ ಅಮೋಘ ಜಯ ಸಾಧಿಸಿದ ಟೀಮ್ ಇಂಡಿಯಾ..!