INDW vs SAW: ಸರಣಿ ಕೈವಶ ಮಾಡಿಕೊಂಡ ಟೀಂ ಇಂಡಿಯಾ…ರಣರೋಚಕ ಪಂದ್ಯದಲ್ಲಿ ಜಯ

ಭಾರತ ಹಾಗೂ ದಕ್ಷಿಣ ಆಫ್ರಿಕಾ ವನಿತಾ ತಂಡಗಳ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಎರಡನೇ ಏಕದಿನ ಪಂದ್ಯದಲ್ಲಿ ಆತಿಥೇಯ ಟೀಂ ಇಂಡಿಯಾ ಜಯ ಸಾಧಿಸಿದೆ. ಆಸ್ಪತ್ರೆಯಲ್ಲಿ ರೋಗಿಗಳಿಗೆ ಆದ್ಯತೆ ಮೇರೆಗೆ ಚಿಕಿತ್ಸೆ ನೀಡುವಂತೆ ಕೇಂದ್ರ ನಿರ್ದೇಶನ..! ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ, ನಾಯಕಿ ಹರ್ಮನ್​ಪ್ರೀತ್ ಕೌರ್ ಹಾಗೂ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನ (Smriti Mandhana) ಅವರ ಶತಕದ ನೆರವಿನಿಂದ ನಿಗದಿತ 50 ಓವರ್​​ಗಳಲ್ಲಿ … Continue reading INDW vs SAW: ಸರಣಿ ಕೈವಶ ಮಾಡಿಕೊಂಡ ಟೀಂ ಇಂಡಿಯಾ…ರಣರೋಚಕ ಪಂದ್ಯದಲ್ಲಿ ಜಯ