ಸ್ಪೈಸ್​​​ಜೆಟ್ ಏರ್​​​​​ಲೈನ್ಸ್ ವಿಮಾನದಲ್ಲಿ ತಾಂತ್ರಿಕ ದೋಷ: ವಿಮಾನದಲ್ಲಿ ಪ್ರಯಾಣಿಕರು ಲಾಕ್!

ದೆಹಲಿ:- ಸ್ಪೈಸ್​​​ಜೆಟ್ ಏರ್​​​​​ಲೈನ್ಸ್ ವಿಮಾನದಲ್ಲಿ ತಾಂತ್ರಿಕ ದೋಷ ಉಂಟಾದ ಹಿನ್ನೆಲೆ, ಪ್ರಯಾಣಿಕರು 12 ಗಂಟೆಗಳಿಂದ ವಿಮಾನದಲ್ಲಿ ಲಾಕ್ ಆಗಿರುವ ಘಟನೆ ಜರುಗಿದೆ. ಮಂಡ್ಯದಲ್ಲಿ ಜನತಾದರ್ಶನ: 7 ಗಂಟೆಯಲ್ಲಿ ಸಲ್ಲಿಕೆಯಾದ ಅರ್ಜಿ ಎಷ್ಟು!?.. HDK ಕೊಟ್ರೂ ಸ್ಪಷ್ಟನೆ! ದೆಹಲಿಯಿಂದ ಬೆಂಗಳೂರಿಗೆ ಹೋಗುವ SG 8151ನ ಸ್ಪೈಸ್​​​ಜೆಟ್ ಏರ್​​​​​ಲೈನ್ಸ್ ವಿಮಾನವನ್ನು ಏರಿದ ಸುಮಾರು 60 ಪ್ರಯಾಣಿಕರು ಸತತ 12 ಗಂಟೆಗಳಿಗೂ ಅಧಿಕ ಕಾಲ ವಿಮಾನದೊಳಗೆ ಲಾಕ್ ಆಗಿ ಪರದಾಡಿದ್ದಾರೆ. ತಾಂತ್ರಿಕ ದೋಷ ಎಂದು ನಿನ್ನೆ ಸಂಜೆಯಿಂದ ಬೆಳಗ್ಗೆ ವರೆಗೂ ದೆಹಲಿ … Continue reading ಸ್ಪೈಸ್​​​ಜೆಟ್ ಏರ್​​​​​ಲೈನ್ಸ್ ವಿಮಾನದಲ್ಲಿ ತಾಂತ್ರಿಕ ದೋಷ: ವಿಮಾನದಲ್ಲಿ ಪ್ರಯಾಣಿಕರು ಲಾಕ್!