ಬೆಂಗಳೂರಿನ ಲಾಡ್ಜ್​ ನಲ್ಲಿದ್ದ ತೀರ್ಥಹಳ್ಳಿ ತಹಶೀಲ್ದಾರ್ ಸಾವು: ಕಾರಣ!?

ಬೆಂಗಳೂರು:- ಬೆಂಗಳೂರಿನ ಲಾಡ್ಜ್​ ನಲ್ಲಿದ್ದ ತೀರ್ಥಹಳ್ಳಿ ತಹಶೀಲ್ದಾರ್ ಸಾವನ್ನಪ್ಪಿದ ಘಟನೆ ಜರುಗಿದೆ. BBK11: ಪತಿ ತುಕಾಲಿಗೆ ಗೌರವ ಕೊಡದ ಹೆಣ್ಣು ಬೇರೆ ಗಂಡಸರಿಗೆ ಗೌರವ ಕೊಡ್ತಾರಾ?; ಮಾನಸ ಬಗ್ಗೆ ವೀಕ್ಷಕರಿಗೆ ಅಸಮಾಧಾನ ಕೆಲಸಕ್ಕೆಂದು ಬೆಂಗಳೂರಿಗೆ ಬಂದಿದ್ದ ಜಕ್ಕಣ್ಣಗೌಡರ ಸಾವನ್ನಪ್ಪಿದ ಅಧಿಕಾರಿ. ಇವರು ವೈಭವ್ ಲಾಡ್ಜ್ ನಲ್ಲಿ ಉಳಿದುಕೊಂಡಿದ್ದರು. ಆದ್ರೆ, ಇಂದು ರಾತ್ರಿ 9ರ ಸುಮಾರಿಗೆ ಅವರು ರೂಮ್​ನಲ್ಲಿ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಒಂದೆಡೆ ಹೃದಯಾಘಾತದಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದ್ದರೆ ಮತ್ತೊಂದೆಡೆ ಈ ಸಾವಿನ ಸುತ್ತ ಅನುಮಾನಗಳು ಹುಟ್ಟಿಕೊಂಡಿವೆ. … Continue reading ಬೆಂಗಳೂರಿನ ಲಾಡ್ಜ್​ ನಲ್ಲಿದ್ದ ತೀರ್ಥಹಳ್ಳಿ ತಹಶೀಲ್ದಾರ್ ಸಾವು: ಕಾರಣ!?