PM ನರೇಂದ್ರ ಮೋದಿ ಹಾಡಿ ಹೊಗಳಿದ್ದ ಗಾಯಕಿ ಜೊತೆ ತೇಜಸ್ವಿ ಸೂರ್ಯ ಮದುವೆ!

ಬೆಂಗಳೂರು:- PM ನರೇಂದ್ರ ಮೋದಿ ಹಾಡಿ ಹೊಗಳಿದ್ದ ಗಾಯಕಿ ಜೊತೆ ತೇಜಸ್ವಿ ಸೂರ್ಯ ಮದುವೆ ಆಗಲಿದ್ದಾರೆ. ಅತಿಯಾದ ಮೊಬೈಲ್ ಬಳಕೆಯಿಂದ ಮಕ್ಕಳು ಕಿವುಡರಾಗ್ತಿದ್ದಾರಂತೆ? ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಶೀಘ್ರವೇ ಹಸೆಮಣೆ ಏರಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮೆಚ್ಚಿದ ಗಾಯಕಿ ಜೊತೆ ಸಂಸದ ತೇಜಸ್ವಿ ಸೂರ್ಯಗೆ ಮದುವೆ ಮಾತುಕತೆ ನಡೆಯುತ್ತಿದೆ. ರಾಮಮಂದಿರ ಉದ್ಘಾಟನೆ ಸಂದರ್ಭದಲ್ಲಿ ಪೂಜಿಸಲೆಂದೇ ಹೂಗಳ ತಂದೆ ಹಾಡುವ ಮೂಲಕ ಮೋದಿಯವರ ಮೆಚ್ಚುಗೆಗೆ ಪಾತ್ರರಾಗಿದ್ದ ಗಾಯಕಿ ಸಿವಶ್ರೀ ಸ್ಕಂದ ಪ್ರಸಾದ್ ಅವರನ್ನು ತೇಜಸ್ವಿ ಸೂರ್ಯ ಮದುವೆ … Continue reading PM ನರೇಂದ್ರ ಮೋದಿ ಹಾಡಿ ಹೊಗಳಿದ್ದ ಗಾಯಕಿ ಜೊತೆ ತೇಜಸ್ವಿ ಸೂರ್ಯ ಮದುವೆ!