ಅದ್ದೂರಿಯಾಗಿ ಜರುಗಿದ ತೇಜಸ್ವಿ ಸೂರ್ಯ, ಶಿವಶ್ರೀ ರಿಸೆಪ್ಷನ್! CM, DCM ಸೇರಿ ಗಣ್ಯರಿಂದ ಶುಭಹಾರೈಕೆ!

ಬೆಂಗಳೂರು:-ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಮಾರ್ಚ್​ 6ರಂದು ಹೆಸರಘಟ್ಟ ಸಮೀಪದ ಖಾಸಗಿ ರೆಸಾರ್ಟ್​ನಲ್ಲಿ ಶಿವಶ್ರೀ ಸ್ಕಂದಪ್ರಸಾದ್ ಜೊತೆಗೆ ತೇಜಸ್ವಿ ಸೂರ್ಯ ಅವರು ಮದುವೆಯಾಗಿದ್ದರು. ಅಪ್ಪುಗಾಗಿ ‘ನೀನೇ ರಾಜಕುಮಾರ’ ಎಂದು ಹಾಡಿದ ವಿದೇಶಿ ಮಹಿಳೆ! ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಂಸದ ತೇಜಸ್ವಿ ಸೂರ್ಯ ಹಾಗೂ ಗಾಯಕಿ ಶಿವಶ್ರೀ ಸ್ಕಂದ ಪ್ರಸಾದ್ ಅವರ ಅದ್ದೂರಿ ಆರತಕ್ಷತೆ ನಡೆದಿದೆ. ನವ ದಂಪತಿಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌ ಸೇರಿ ಅನೇಕ … Continue reading ಅದ್ದೂರಿಯಾಗಿ ಜರುಗಿದ ತೇಜಸ್ವಿ ಸೂರ್ಯ, ಶಿವಶ್ರೀ ರಿಸೆಪ್ಷನ್! CM, DCM ಸೇರಿ ಗಣ್ಯರಿಂದ ಶುಭಹಾರೈಕೆ!