ಉಡುಪಿಯ ಕೃಷ್ಣ ಮಠಕ್ಕೆ ಭೇಟಿ ನೀಡಿದ ತೇಜಸ್ವಿಸೂರ್ಯ ದಂಪತಿ

ಉಡುಪಿ:  ನವಜೋಡಿಗಳಾದ ಸಂಸದ ತೇಜಸ್ವಿ ಸೂರ್ಯ, ಶಿವ ಶ್ರೀ ದಂಪತಿ ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ್ದು, ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಗಳಆಶೀರ್ವಾದ ಪಡೆದಿದ್ದಾರೆ. ಎರಡೂ ಕುಟುಂಬಗಳ ಸದಸ್ಯರು ಮಠದಲ್ಲಿ ಶ್ರೀಕೃಷ್ಣನ ದರ್ಶನ ಪಡೆದು, ಶ್ರೀ ಕೃಷ್ಣನ ರಾತ್ರಿಯ ಮಹಾಪೂಜೆ ಮತ್ತು ರಥೋತ್ಸವ ಸೇವೆಯಲ್ಲಿ ಭಾಗಿಯಾಗಿದ್ದಾರೆ. ಈ ವೇಳೆ ಶ್ರೀಗಳು ಅಶೀರ್ವಚನ ನೀಡಿದ್ದು, ಶ್ರೀಕೃಷ್ಣನ ದರ್ಶನದಿಂದ ತೇಜಸ್ವಿ ಸೂರ್ಯ ಹಾಗೂ ಶಿವಶ್ರೀ ವಿವಾಹಕ್ಕೆ ವಿಶೇಷ ಅನುಗ್ರಹ ದೊರೆತಿದೆ. ಎಲ್ಲಾ ನವದಂಪತಿಗಳು ಕೃಷ್ಣನ ದರ್ಶನ ಮಾಡಬೇಕು. ಶ್ರೀಕೃಷ್ಣ ಕಲ್ಯಾಣದ … Continue reading ಉಡುಪಿಯ ಕೃಷ್ಣ ಮಠಕ್ಕೆ ಭೇಟಿ ನೀಡಿದ ತೇಜಸ್ವಿಸೂರ್ಯ ದಂಪತಿ