ಟೆಕ್ಕಿ ಅತುಲ್ ಆತ್ಮಹತ್ಯೆ ಕೇಸ್: ಪತ್ನಿ ಸೇರಿ ಮೂವರಿಗೆ ಷರತ್ತುಬದ್ಧ ಜಾಮೀನು!

ಬೆಂಗಳೂರು:- ಡೆತ್ ನೋಟ್ ಬರೆದು ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಆತನ ಪತ್ನಿ ನಿಖಿತಾ ಸಿಂಘಾನಿಯಾ ಸೇರಿದಂತೆ ಮೂವರಿಗೆ ಸಿಟಿ ಸಿವಿಲ್ ಕೋರ್ಟ್​ ಷರತ್ತುಬದ್ದ ಜಾಮೀನು ಮಂಜೂರು ಮಾಡಿದೆ. ಇಡಿ ಅಧಿಕಾರಿಗಳೆಂದು ಉದ್ಯಮಿ ಮನೆಗೆ ದಾಳಿ: 30 ಲಕ್ಷದೊಂದಿಗೆ ಎಸ್ಕೇಪ್! ಜಾಮೀನು ಕೋರಿ ಮೂವರು ಆರೋಪಿಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸಿಟಿ ಸಿವಿಲ್ ಕೋರ್ಟ್, ಅತುಲ್ ಪತ್ನಿ ನಿಖಿತಾ ಸಿಂಘಾನಿಯಾ, ಅತ್ತೆ ನಿಶಾ ಸಿಂಘಾನಿಯಾ ಮತ್ತು ಬಾಮೈದ ಅನುರಾಗ್ ಸಿಂಘಾನಿಯಾಗೆ ಜಾಮೀನು … Continue reading ಟೆಕ್ಕಿ ಅತುಲ್ ಆತ್ಮಹತ್ಯೆ ಕೇಸ್: ಪತ್ನಿ ಸೇರಿ ಮೂವರಿಗೆ ಷರತ್ತುಬದ್ಧ ಜಾಮೀನು!