ತಾಪಮಾನ ಹೆಚ್ಚಳ.. ಹೀಟ್ ಸ್ಟ್ರೋಕ್‍ನಿಂದ ಬಳಲುತ್ತಿರುವ ರಾಜಸ್ಥಾನ್ ಮಂದಿ..!

ಜೈಪುರ :- ತಾಪಮಾನ ಹೆಚ್ಚಳದಿಂದಾಗಿ ರಾಜಸ್ಥಾನ್ ಮಂದಿ ಹೀಟ್ ಸ್ಟ್ರೋಕ್‍ನಿಂದ ಬಳಲುತ್ತಿದ್ದಾರೆ. ಪ್ರಯಾಣಿಕರ ಗಮನಕ್ಕೆ.. ಬೆಂಗಳೂರು ಕಲಬುರಗಿ ವಿಶೇಷ ರೈಲು ರದ್ದು…! ಸೋಮವಾರ (ಮೇ 27) ರಾಜ್ಯದ ಫಲೋಡಿಯಲ್ಲಿ 49.4 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಸಾಮಾನ್ಯಕ್ಕಿಂತ 6.3 ಡಿಗ್ರಿ ಹೆಚ್ಚಳವಾಗಿದೆ. ಜೈಪುರದಲ್ಲಿ (Jaipur) ಗರಿಷ್ಠ ತಾಪಮಾನ 46.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು ಭಾನುವಾರಕ್ಕಿಂತ 0.8 ಡಿಗ್ರಿ ಹೆಚ್ಚಾಗಿದೆ. ಕೋಟಾದಲ್ಲಿ ಗರಿಷ್ಠ ತಾಪಮಾನ 48.2 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, … Continue reading ತಾಪಮಾನ ಹೆಚ್ಚಳ.. ಹೀಟ್ ಸ್ಟ್ರೋಕ್‍ನಿಂದ ಬಳಲುತ್ತಿರುವ ರಾಜಸ್ಥಾನ್ ಮಂದಿ..!