ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಹೆಚ್ಚಲಿದೆ ತಾಪಮಾನ.. ರೆಡ್​ ಅಲರ್ಟ್​…!

ಬೆಂಗಳೂರು:- ಕರ್ನಾಟಕದ ಹಲವೆಡೆ ತಾಪಮಾನ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. IPL 2024: ಆರೆಂಜ್ ಕ್ಯಾಪ್​ ರೇಸ್​ನಲ್ಲಿ ಕಿಂಗ್ ಕೊಹ್ಲಿ ಹಿಂದಿಕ್ಕಿದ ಚೆನ್ನೈ ತಂಡದ ನಾಯಕ..! ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ತುಮಕೂರಿನಲ್ಲಿ ಸೆಕೆ ವಿಪರೀತ ಹೆಚ್ಚಾಗಲಿದೆ. ಮೇ 7ರಿಂದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಾಮರಾಜನಗರ, … Continue reading ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಹೆಚ್ಚಲಿದೆ ತಾಪಮಾನ.. ರೆಡ್​ ಅಲರ್ಟ್​…!