ಸೌದಿಯಲ್ಲಿ 50 ಡಿಗ್ರಿ ಸೆಲ್ಸಿಯಸ್ ದಾಟಿದ ತಾಪಮಾನ; ಬಿಸಿಲಿಗೆ 41 ಜೋರ್ಡಿಯನ್ ಯಾತ್ರಿಕರು ನಿಧನ

ಸೌದಿ ಅರೇಬಿಯಾದಲ್ಲಿ ಬಿಸಿಲ ತಾಪ ಅತಿಯಾಗಿದ್ದುಇದರಿಂದ ಹಜ್​ ಯಾತ್ರೆಕರು ಕಂಗಾಲಾಗಿದ್ದಾರೆ. ಬೀಕರ ಬಿಸಿಲಿನ ತಾಪದಿಂದ ಕನಿಷ್ಠ 41 ಜೋರ್ಡಿಯನ್ನರು ಸಾವನ್ನಪ್ಪಿದ್ದಾರೆ ಎಂದು ಜೋರ್ಡಾನ್​ ಅಧಿಕಾರಿಗಳು ತಿಳಿಸಿದ್ದಾರೆ. ಬಿಸಿಗಾಳಿಯಿಂದ ಸಾವನ್ನಪ್ಪಿದ ಜೋರ್ಡಾನ್ ಯಾತ್ರಾರ್ಥಿಗಳನ್ನು ಮೆಕ್ಕಾದಲ್ಲಿ ಸಮಾಧಿ ಮಾಡಲು ಅಧಿಕಾರಿಗಳು ಮುಂದಾಗಿದ್ದಾರೆ. ಜೊತೆಗೆ ನಾಪತ್ತೆಯಾಗಿರುವ ಯಾತ್ರಾರ್ಥಿಗಳಿಗಾಗಿ ಶೋಧ ಕಾರ್ಯವೂ ಮುಂದುವರಿದಿದೆ. ಸೌದಿ ಅರೇಬಿಯಾದಲ್ಲಿ ಬಿಸಿಲಿನ ತಾಪಮಾನ ಹೆಚ್ಚಿದ್ದು, ಈ ಸಂಬಂಧ ಯಾತ್ರಿಕರಿಗೆ ಮುನ್ನೆಚ್ಚರಿಕೆವಹಿಸುವಂತೆ ತಿಳಿಸಲಾಗಿದೆ. ಅಲ್ಲದೇ, ಅಲ್ಲಿನ ಸ್ಥಳೀಯ ಕಾಲಮಾನ 4 ಗಂಟೆವರೆಗೆ ತಮ್ಮ ಆಚರಣೆಗಳನ್ನು ಮುಂದೂಡುವಂತೆ ತಿಳಿಸಲಾಗಿದೆ. ಮೆಕ್ಕಾದಲ್ಲಿ … Continue reading ಸೌದಿಯಲ್ಲಿ 50 ಡಿಗ್ರಿ ಸೆಲ್ಸಿಯಸ್ ದಾಟಿದ ತಾಪಮಾನ; ಬಿಸಿಲಿಗೆ 41 ಜೋರ್ಡಿಯನ್ ಯಾತ್ರಿಕರು ನಿಧನ