Pejavara Swamiji: ದೇವಸ್ಥಾನದ ಆಸ್ತಿಗಳನ್ನು ದೇವರ ಹೆಸರಿನಲ್ಲಿ ನೋಂದಣಿ ಮಾಡಬೇಕು: ಪೇಜಾವರ ಶ್ರೀಗಳು
ದಾವಣಗೆರೆ: ಇದ್ದಕ್ಕಿದ್ದಂತೆ ದೇವಾಲಯಗಳು ವಕ್ಫ್ ಆಸ್ತಿಯಾಗಿದ್ದು ಹೇಗೆ ಎಂದು ಪೇಜಾವರ ಶ್ರೀಗಳು ಸರ್ಕಾರಕ್ಕೆ ಪ್ರಶ್ನಿಸಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ವೇಳೆ, ದೇವಾಲಯಗಳು ಇದ್ದಕ್ಕಿದ್ದಂತೆ ವಕ್ಫ್ ಆಸ್ತಿಯಾಗುತ್ತಿವೆ. ಜನರಿಗೆ ಇಷ್ಟು ಭಯ ಹಾಗೂ ಗೊಂದಲ ಉಂಟುಮಾಡುವ ಕೆಲಸ ಮಾಡಬಾರದು. ಆದಷ್ಟು ಒಳ್ಳೆಯ ಕೆಲಸಗಳನ್ನು ಮಾಡಬೇಕು ಎಂದು ಸರ್ಕಾರಕ್ಕೆ ಕಿವಿಮಾತು ಹೇಳಿದ್ದಾರೆ. ರೈತರ ಜಮೀನು, ಮಠಗಳ ಆಸ್ತಿಯಲ್ಲಿ ವಕ್ಫ್ ಹೆಸರು ಕಾಣಿಸಿಕೊಳ್ಳುತ್ತಿದೆ. ನಮ್ಮಲ್ಲಿ ಧಾರ್ಮಿಕ ದತ್ತಿ ಇಲಾಖೆಯ ಅಡಿ ಅನೇಕ ದೇವಾಲಯಗಳಿವೆ. ಮೊದಲು ಅವುಗಳ ಆಸ್ತಿ ರಕ್ಷಣೆಗೆ ಮುಂದಾಗಬೇಕು. … Continue reading Pejavara Swamiji: ದೇವಸ್ಥಾನದ ಆಸ್ತಿಗಳನ್ನು ದೇವರ ಹೆಸರಿನಲ್ಲಿ ನೋಂದಣಿ ಮಾಡಬೇಕು: ಪೇಜಾವರ ಶ್ರೀಗಳು
Copy and paste this URL into your WordPress site to embed
Copy and paste this code into your site to embed