ಟ್ರೆಕ್ಕಿಂಗ್​ ಪ್ರಿಯರಿಗೆ ಶಾಕ್: ರಾಜ್ಯದ 21ಕ್ಕೂ ಹೆಚ್ಚು ಚಾರಣ ಸ್ಥಳಗಳಿಗೆ ತಾತ್ಕಾಲಿಕ ನಿರ್ಬಂಧ!

ಚಿಕ್ಕಬಳ್ಳಾಪುರ:- ರಾಜ್ಯಾದ್ಯಂತ ಇರುವ 21ಕ್ಕೂ ಹೆಚ್ಚು ಚಾರಣ ಸ್ಥಳಗಳಿಗೆ ರಾಜ್ಯ ಅರಣ್ಯ ಇಲಾಖೆ ತಾತ್ಕಾಲಿಕವಾಗಿ ನಿರ್ಬಂಧ ವಿಧಿಸಿದೆ. ಮೆಜೆಸ್ಟಿಕ್ ನಿಂದ ಬಂದು ಸಿನಿಮಾ ನೋಡಿ ಆತ್ಮಹತ್ಯೆ: ಅಪಾರ್ಟ್ಮೆಂಟ್ ನಲ್ಲಿ ನೇತಾಡುತ್ತಿದ್ದ ಶವ ನೋಡಿ ಶಾಕ್ ಅದ ನಿವಾಸಿಗಳು..! ಚಾರಣದ ಟಿಕೆಟ್ ಬುಕಿಂಗ್ ಇಕೋ ಟೂರಿಸಂ ಮಾಡುತ್ತಿತ್ತು. ಇದೀಗ ಇಕೋ ಟೂರಿಸಂ ಬದಲು ಅರಣ್ಯ ಇಲಾಖೆ ಚಾರಣ ನಿರ್ವಹಣೆ ಮಾಡಲು ಮುಂದಾಗಿದೆ. ಇದರಿಂದ ಸೂಕ್ತ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಆಗಸ್ಟ್1, 2024 ರಿಂದ ತಾತ್ಕಾಲಿಕವಾಗಿ ಚಾರಣ ತಡೆಹಿಡಿಯಲಾಗಿದೆ ಎಂದು … Continue reading ಟ್ರೆಕ್ಕಿಂಗ್​ ಪ್ರಿಯರಿಗೆ ಶಾಕ್: ರಾಜ್ಯದ 21ಕ್ಕೂ ಹೆಚ್ಚು ಚಾರಣ ಸ್ಥಳಗಳಿಗೆ ತಾತ್ಕಾಲಿಕ ನಿರ್ಬಂಧ!