ಪ್ರವಾಸಿಗರೇ ಇಲ್ಲಿ ಕೇಳಿ: ಮುಳ್ಳಯ್ಯನಗಿರಿ ಮತ್ತು ಎತ್ತಿನಭುಜ ಚಾರಣಕ್ಕೆ ತಾತ್ಕಾಲಿಕ ನಿಷೇಧ!

ಚಿಕ್ಕಮಗಳೂರು:- ಮುಳ್ಳಯ್ಯನಗಿರಿ ಮತ್ತು ಎತ್ತಿನಭುಜ ಚಾರಣಕ್ಕೆ ತಾತ್ಕಾಲಿಕವಾಗಿ ನಿಷೇಧ ಹಾಕಲಾಗಿದೆ. ಖ್ಯಾತ ಸಾಹಿತಿ ನಾಡೋಜ ಕಮಲಾ ಹಂಪನಾ ವಿಧಿವಶ..! ಪ್ರಕೃತಿಕ ಸಂದರ್ಯದಿಂದ ಸಮೃದ್ಧಿವಾಗಿರುವ ಕಾಫಿನಾಡಿಗೆ ಸೊಬಗಿಗೆ ಪ್ರವಾಸಿಗರು ಫಿದಾ ಆಗಿದ್ದು ದಿನದಿಂದ ದಿನಕ್ಕೆ ಸಂಖ್ಯೆ ಹೆವಚ್ಚುತ್ತಲೇ ಇದೆ. ಸದ್ಯ ಚಿಕ್ಕಮಗಳೂರಿನಲ್ಲಿ ಜೋರು ಮಳೆ, ಗಾಳಿ ಪ್ರಾರಂಭವಾಗಿದೆ. ಈ ಸಮಯದಲ್ಲಿ ಚಾರಣಕ್ಕೆ ಹೋಗುವುದು ಅಪಾಯ. ಆದರೂ ಕೂಡ ಜನರು ಈ ಪ್ರದೇಶದಲ್ಲಿ ಚಾರಣಕ್ಕೆ ತೆರಳುತ್ತಿದ್ದು, ಅನಾಹುತಗಳು ಸಂಭವಿಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಮೂಡಿಗೆರೆ ವಲಯ … Continue reading ಪ್ರವಾಸಿಗರೇ ಇಲ್ಲಿ ಕೇಳಿ: ಮುಳ್ಳಯ್ಯನಗಿರಿ ಮತ್ತು ಎತ್ತಿನಭುಜ ಚಾರಣಕ್ಕೆ ತಾತ್ಕಾಲಿಕ ನಿಷೇಧ!