Shivakumar: ಮಾರ್ಷಲ್ ಗಳ ಸೇವೆಯನ್ನು ಸ್ಥಗಿತಗೊಳಿಸಿ – DCM ಡಿಕೆಶಿಗೆ ಎನ್ ಆರ್ ರಮೇಶ್ ಪತ್ರ
ಬೆಂಗಳೂರು:– ಮಾರ್ಷಲ್ ಗಳ ಸೇವೆಯನ್ನು ಸ್ಥಗಿತಗೊಳಿಸಬೇಕೆಂದು ಡಿಸಿಎಂ ಡಿಕೆಶಿವಕುಮಾರ್ ಅವರಿಗೆ ಎನ್ ಆರ್ ರಮೇಶ್ ಪತ್ರ ಬರೆದಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಮಾರ್ಷಲ್ ಸೇವೆ ಸ್ಥಗಿತಗೊಳಿಸಿಬೇಕು. 198 ವಾರ್ಡ್ ಗಳಲ್ಲಿ ತ್ಯಾಜ್ಯ ವಿಂಗಡಣೆ ಕಾರ್ಯವನ್ನು ಕಟ್ಟು ನಿಟ್ಟಾಗಿ ಜಾರಿಗೊಳಿಸಲು, ಸಾರ್ವಜನಿಕ ಸ್ಥಳಗಳಲ್ಲಿ ತ್ಯಾಜ್ಯ ಹಾಕುವವರಿಗೆ ದಂಡ ವಿಧಿಸಲು, 2017 ರಲ್ಲಿ ಪ್ರತೀ ವಾರ್ಡ್ ಗೆ ಒಬ್ಬರಂತೆ ನಿವೃತ್ತ ಸೈನಿಕರು ಅಥವಾ NCC ತರಬೇತಿ ಪೂರ್ಣಗೊಳಿಸಿರುವವರನ್ನು ಮಾರ್ಷಲ್ ಗಳ ಹೆಸರಿನಲ್ಲಿ ನಿಯೋಜಿಸಿಕೊಳ್ಳುವ ಕಾರ್ಯಕ್ಕೆ ಅಂದಿನ ರಾಜ್ಯ ಸರ್ಕಾರವು ಚಾಲನೆ ನೀಡಿತ್ತಲ್ಲದೇ … Continue reading Shivakumar: ಮಾರ್ಷಲ್ ಗಳ ಸೇವೆಯನ್ನು ಸ್ಥಗಿತಗೊಳಿಸಿ – DCM ಡಿಕೆಶಿಗೆ ಎನ್ ಆರ್ ರಮೇಶ್ ಪತ್ರ
Copy and paste this URL into your WordPress site to embed
Copy and paste this code into your site to embed