ಭೀಕರ ಅಪಘಾತ: ಐವರು Spot Death!

ವಿಜಯಪುರ :-ಜಿಲ್ಲೆಯ ತಾಳಿಕೋಟೆ ತಾಲೂಕಿನ ಬಿಳೆಬಾವಿ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತದಲ್ಲಿ ಐವರು ದುರ್ಮರಣ ಹೊಂದಿದ್ದಾರೆ. ಬೆಂಗಳೂರಿನಲ್ಲಿ ಗಮನ ಸೆಳೆದ ಬಿಎಂಟಿಸಿ ಬಸ್ ಸ್ಟ್ಯಾಂಡ್! ಏನಿದರ ವೈಶಿಷ್ಟ್ಯತೆ!? ಕಾರಿಗೆ ಕಬ್ಬು ಕಟಾವು ಮಷಿನ್​ ಡಿಕ್ಕಿಯಾಗಿ ಈ ಅವಘಡ ಸಂಭವಿಸಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಇಬ್ಬರು ಮಹಿಳೆಯರು, ಮೂವರು ಪುರುಷರು ಸಾವನ್ನಪ್ಪಿದ್ದಾರೆ. ಮೃತರು ವಿಜಯಪುರ ತಾಲೂಕು ಅಲಿಯಾಬಾದ್ ನಿವಾಸಿಗಳಾಗಿದ್ದಾರೆ ಎಂದು ತಿಳಿದು ಬಂದಿದೆ.