ಭೀಕರ ಅಪಘಾತ: ತಾಯಿ ಸಾವು, ಮಗ ಪಾರು!

ಚಿಕ್ಕೋಡಿ:- ನಿಪ್ಪಾಣಿ ಮುಧೋಳ ರಾಜ್ಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಇಂದು ಕುವೆಂಪು ಜನ್ಮದಿನ: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಬಗ್ಗೆ ನಿಮಗೆಷ್ಟು ಗೊತ್ತು? ಸರ್ಕಾರಿ ಬಸ್ ಹಾಗೂ ಕಾರಿನ ಮಧ್ಯೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಜರುಗಿದೆ. 60 ವರ್ಷದ ನಿರ್ಮಲ ಅವಟೆ ಮೃತಪಟ್ಟ ಮಹಿಳೆ. ಕಾರು ಚಲಾಯಿಸುತ್ತಿದ್ದ ಚಿಕ್ಕೋಡಿ ಹೆಸ್ಕಾಂ ಉಪವಿಭಾಗ ಸಹಾಯಕ ಅಭಿಯಂತರ ನೇಮಿನಾಥ ಅವಟೆ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಿಕ್ಕೋಡಿ ಪಟ್ಟಣದ ಯಾದವ ನಗರದಲ್ಲಿ ವಾಸಿಸವಿದ್ದ ಇವರು ಕಾರಿನಲ್ಲಿ ಸಂಚರಿಸುವ … Continue reading ಭೀಕರ ಅಪಘಾತ: ತಾಯಿ ಸಾವು, ಮಗ ಪಾರು!