ಭೀಕರ ಅಪಘಾತ: ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಲಾರಿ ಪಲ್ಟಿ!

ಹಾವೇರಿ-ಜಿಲ್ಲೆಯ ರಾಣೇಬೆನ್ನೂರು ತಾಲ್ಲೂಕಿನ ಹೂಲಹಳ್ಳಿ ಗ್ರಾಮದ 48 ರಾಷ್ಟ್ರೀಯ ಹೆದ್ದಾರಿಯ ಬಳಿ ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಲಾರಿ ಪಲ್ಟಿಯಾಗಿರುವ ಘಟನೆ ಜರುಗಿದೆ. ಉಡುಪಿಯಲ್ಲೂ ಚೀನಾ ಬೆಳ್ಳುಳ್ಳಿ ಹಾವಳಿ: ಮಾರ್ಕೆಟ್ ನಲ್ಲಿ 5 ಕ್ವಿಂಟಲ್ ಸೀಜ್ ಮಾಡಲಾಗಿದೆ. ಗಾಯಗೊಂಡ ವ್ಯಕ್ತಿಯನ್ನು 27 ವರ್ಷದ ಚಾಲಕ ಶಿವಾನಂದ ಬಡಗಿ ಎಂದು ಗುರುತಿಸಲಾಗಿದೆ. ಹುಬ್ಬಳ್ಳಿಯಿಂದ ದಾವಣಗೆರೆ ಕಡೆಗೆ ಹೊರಟಿದ್ದ ಲಾರಿಯು 48ನೇ ರಾಷ್ಟ್ರೀಯ ಹೆದ್ದಾರಿಯ ಬಳಿ ನಿಯಂತ್ರಣ ತಪ್ಪಿ ಗೂಡ್ಸ್ ಲಾರಿ ಪಲ್ಟಿಯಾಗಿದೆ. ಸರ್ವೀಸ್ ರಸ್ತೆಯ ಜಾಲರಿಗೆ ಹಾಕಿದ್ದ ಕಬ್ಬಿಣದ … Continue reading ಭೀಕರ ಅಪಘಾತ: ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಲಾರಿ ಪಲ್ಟಿ!