ಅಸ್ಸಾಂನಲ್ಲಿ ಭೀಕರ ಪ್ರವಾಹ: ನೀರಿನಲ್ಲಿ ಸಿಲುಕಿದ್ದ ಕರು ಕಾಪಾಡಿದ ವ್ಯಕ್ತಿ!

ಅಸ್ಸಾಂ:- ಅಸ್ಸಾಂನಲ್ಲಿ ಭೀಕರ ಪ್ರವಾಹ ಎದಿರಾಗಿದ್ದು, ಈ ನಡುವೆ ವ್ಯಕ್ತಿಯೊಬ್ಬರು ಉಕ್ಕಿ ಹರಿಯುತ್ತಿದ್ದ ಪ್ರವಾಹದ ನೀರಿನಲ್ಲಿ ಸಿಲುಕಿದ್ದ ಪುಟ್ಟ ಕರುವೊಂದನ್ನು ತಮ್ಮ ಪ್ರಾಣದ ಹಂಗು ತೊರೆದು ಕಾಪಾಡಿದ್ದಾರೆ. Dengue Death: ಡೆಂಗ್ಯು ಜ್ವರದಿಂದ ಹಾಸನದಲ್ಲಿ ನಾಲ್ಕನೇ ಬಾಲಕಿ ಬಲಿ! ಕಾಪಾಡಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇನ್ನೂ ಅಸ್ಸಾಂನಲ್ಲಿ ಭೀಕರ ಪ್ರವಾಹ ಉಂಟಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಅಸ್ಸಾಂನ ಮೋರಿಗಾಂವ್ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಇನ್ನೂ ಘೋರವಾಗಿದೆ. ಇಲ್ಲಿ 55,000ಕ್ಕೂ ಹೆಚ್ಚು ಜನರು ಪ್ರವಾಹಕ್ಕೆ ಸಿಲುಕಿದ್ದಾರೆ. ಪ್ರವಾಹದ … Continue reading ಅಸ್ಸಾಂನಲ್ಲಿ ಭೀಕರ ಪ್ರವಾಹ: ನೀರಿನಲ್ಲಿ ಸಿಲುಕಿದ್ದ ಕರು ಕಾಪಾಡಿದ ವ್ಯಕ್ತಿ!