ವಯನಾಡು ಬಳಿ ಭೀಕರ ಭೂಕುಸಿತ: ಕೇರಳ ಸಿಎಂ ಜೊತೆ ಪ್ರಧಾನಿ ಮೋದಿ ಮಾತು: HDK ಅಭಿನಂದನೆ!

ಬೆಂಗಳೂರು: ಕೇರಳದ ವಯನಾಡು ಬಳಿ ಉಂಟಾಗಿರುವ ಭೀಕರ ಭೂಕುಸಿತದಿಂದ ಅನೇಕರು ಧಾರುಣ ಸಾವನ್ನಪ್ಪಿರುವ ಘಟನೆ ನನಗೆ ತೀವ್ರ ಆಘಾತ ಉಂಟು ಮಾಡಿದೆ ಎಂದು ಕೇಂದ್ರ ಸಚಿವರಾದ ಎಚ್.ಡಿ.ಕುಮಾರಸ್ವಾಮಿ ಅವರು ಟ್ವೀಟ್‌ ಮಾಡುವ ಮೂಲಕ ಬೇಸರ ವ್ಯಕ್ತಪಡಿಸಿದರು. ಇನ್ನು ಅನೇಕರು ಮಣ್ಣಿನಡಿಯಲ್ಲಿ ಸಿಲುಕಿದ್ದು, ಅವರನ್ನು ರಕ್ಷಿಸುವ ಕಾರ್ಯ ಸಮರೋಪಾದಿಯಲ್ಲಿ ಸಾಗಿದೆ. ಗೌರವಾನ್ವಿತ ಪ್ರಧಾನಿಗಳುರು ತುರ್ತಾಗಿ ಸ್ಪಂದಿಸಿದ್ದು, ಕೇರಳದ ಮುಖ್ಯಮಂತ್ರಿಗಳ ಜತೆ ಮಾತನಾಡಿ, ರಕ್ಷಣಾ ಕಾರ್ಯಗಳಿಗೆ ಸಕಲ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ. ಹೀಗಾಗಿ ಮಾನ್ಯ ಪ್ರಧಾನಿಗಳನ್ನು ನಾನು ಅಭಿನಂದಿಸುತ್ತೇನೆ … Continue reading ವಯನಾಡು ಬಳಿ ಭೀಕರ ಭೂಕುಸಿತ: ಕೇರಳ ಸಿಎಂ ಜೊತೆ ಪ್ರಧಾನಿ ಮೋದಿ ಮಾತು: HDK ಅಭಿನಂದನೆ!