ಭೀಕರ ರಸ್ತೆ ಅಪಘಾತ: 3 ಮಹಿಳೆಯರು ಸಾವು, 20 ಮಂದಿ ಗಾಯ!
ತುಮಕೂರು:- ಚಿಕ್ಕನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ಅಪಘಾತ ಸಂಭವಿಸಿ ಮೂವರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜರುಗಿದೆ. ಅಲ್ಲದೇ ಘಟನೆಯಲ್ಲಿ 20 ಜನರಿಗೆ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಮಳೆ, ಮಳೆ: ಬೆಂಗಳೂರನ್ನೂ ನಡುಗಿಸುತ್ತಿದೆ ಫೆಂಗಲ್! ಸವಾರರ ಪರದಾಟ! ಬೆಂಗಳೂರು ಕಡೆಗೆ ಬರುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಡಿವೈಡರ್ಗೆ ಡಿಕ್ಕಿ ಹೊಡೆದಿದೆ. ನಂತರ ಬಸ್ ಪಲ್ಟಿಯಾಗಿದೆ. ಪರಿಣಾಮ ಬಸ್ನಲ್ಲಿದ್ದ ಮೂವರು ಮಹಿಳಾ ಪ್ರಯಾಣಿಕರು ಮೃತಪಟ್ಟಿದ್ದಾರೆ. 20 ಜನ ಪ್ರಯಾಣಿಕರಿಗೆ ಗಾಯವಾಗಿದೆ. … Continue reading ಭೀಕರ ರಸ್ತೆ ಅಪಘಾತ: 3 ಮಹಿಳೆಯರು ಸಾವು, 20 ಮಂದಿ ಗಾಯ!
Copy and paste this URL into your WordPress site to embed
Copy and paste this code into your site to embed