ಶಿವಮೊಗ್ಗ: ಭೀಕರ ರಸ್ತೆ ಅಪಘಾತ ಸಂಭವಿಸಿ ಸ್ಥಳದಲ್ಲೇ ಯುವಕ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ನಗರದ ಊರುಗಡೂರು ಸರ್ಕಲ್ ಬಳಿ ನಡೆದಿದೆ. ಸಂತೋಷ್ (23) ಅಪಘಾತದಲ್ಲಿ ಸಾವನ್ನಪ್ಪಿದ ದುರ್ಧೈವಿಯಾಗಿದ್ದು,
ತೂಕ ಕಡಿಮೆ ಮಾಡಿಕೊಳ್ಳುವಾಗ ಮೀನು ಮತ್ತು ಚಿಕನ್ʼಗಳಲ್ಲಿ ಯಾವುದು ಒಳ್ಳೆಯದು..? ಇಲ್ಲಿದೆ ನೋಡಿ
ಬೆಂಗಳೂರಿನಿಂದ ಬರುತ್ತಿದ್ದ ರಾಜಹಂಸ ಬಸ್ ಚಾಲಕನ ನಿಯಂತ್ರಣ ತಪ್ಪಿ ಬೈಕ್ ಗೆ ಡಿಕ್ಕಿ ಹೊಡೆದಿದೆ. ಬಸ್ ಡಿಕ್ಕಿ ರಭಸಕ್ಕೆ ಸ್ಥಳದಲ್ಲೇ ಯುವಕ ಸಾವನ್ನಪ್ಪಿದ್ದಾನೆ. ಈ ಘಟನೆ ಸಂಬಂಧ ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.