ಮಳೆಯ ಜೊತೆ ಭೀಕರ ಸುಂಟರಗಾಳಿ: ಧರೆಗೆ ಉರುಳಿದ ವಿದ್ಯುತ್ ಕಂಬ, ಮರ!

ದಕ್ಷಿಣ ಕನ್ನಡ :– ಜಿಲ್ಲೆಯ ಸುರತ್ಕಲ್​ನ ಕಾಟಿಪಳ್ಳ, ಕೃಷ್ಣಾಪುರ ಭಾಗದಲ್ಲಿ ಮಳೆಯ ಜೊತೆಗೆ ಸುಂಟರಗಾಳಿ ಬೀಸಿದ್ದು, ಮನೆಯ ಮೇಲ್ಛಾವಣಿ ಹಾರಿಹೋಗಿದೆ. ಮಳೆ ಅವಾಂತರ: ಬೆಂಗಳೂರು-ಮಂಗಳೂರು ಮಾರ್ಗದ 8 ರೈಲುಗಳ ಸಂಚಾರ ರದ್ದು! ಜೊತೆಗೆ ವಿದ್ಯುತ್ ಕಂಬ ಹಾಗೂ ಬೃಹತ್​ ಮರಗಳು ಧರೆಗೆ ಉರುಳಿದೆ. ಕಳೆದ ನಾಲ್ಕು ದಿನಗಳಿಂದ ಜಿಲ್ಲೆಯಲ್ಲಿ ಬಿರುಗಾಳಿ ಮಳೆಗೆ ಅಪಾರ ಪ್ರಮಾಣದ ಹಾನಿಯಾಗಿದೆ. ಇನ್ನು ಭಯಾನಕ ಸುಂಟರಗಾಳಿಯ ದೃಶ್ಯ, ಸ್ಥಳೀಯರ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದೆ. ಅಷ್ಟೇ ಅಲ್ಲದೆ ಭಾರಿ ಮಳೆಯಿಂದಾಗಿ ಮಂಗಳೂರು ಬಳಿ ಮನೆ … Continue reading ಮಳೆಯ ಜೊತೆ ಭೀಕರ ಸುಂಟರಗಾಳಿ: ಧರೆಗೆ ಉರುಳಿದ ವಿದ್ಯುತ್ ಕಂಬ, ಮರ!