ಬೆಂಗಳೂರಲ್ಲಿ ಅ.16ರಿಂದ ಭಾರತ-ನ್ಯೂಜಿಲ್ಯಾಂಡ್ ನಡುವೆ ಟೆಸ್ಟ್:‌ ಜನರ ಅನುಕೂಲಕ್ಕಾಗಿ ಸಂಚಾರ ಮಾರ್ಗ ಬದಲಾವಣೆ

ಬೆಂಗಳೂರು: ಅಕ್ಟೋಬರ್ 16ರಿಂದ ಭಾರತ-ನ್ಯೂಜಿಲ್ಯಾಂಡ್ ನಡುವಿನ ಟೆಸ್ಟ್ ಮ್ಯಾಚ್ ಹಿನ್ನೆಲೆಯಲ್ಲಿ ಜನರ ಅನುಕೂಲಕ್ಕಾಗಿ ಸಂಚಾರ ಮಾರ್ಗ ಬದಲಾವಣೆ ಮಾಡಿದ ಪೊಲೀಸರು ಅಕ್ಟೋಬರ್‌  16ರಿಂದ 20ರ ವರೆಗೆ ನಡೆಯಲಿರುವ ಪಂದ್ಯ ಆಗಿದ್ದು ಬೆಳಿಗ್ಗೆೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಜನರ ಅನುಕೂಲಕ್ಕಾಗಿ ಸೂಕ್ತ ಸಂಚಾರ ವ್ಯವಸ್ಥೆ ಮಾಡಲಾಗಿದೆ. Bangalore Rain: ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆಯಿಂದ ಧಾರಾಕಾರ ಮಳೆ: ವಾಹನ ಸವಾರರ ಪರದಾಟ, ಟ್ರಾಫಿಕ್‌ ಜಾಂ! ಬೆಂಗಳೂರು ನಗರ ಸಂಚಾರ ಪೊಲೀಸರಿಂದ ಮಾಧ್ಯಮ ಪ್ರಕಟಣೆ ವಾಹನಗಳ ನಿಲುಗಡೆ ನಿಷೇಧ – ಕ್ವೀನ್ಸ್ … Continue reading ಬೆಂಗಳೂರಲ್ಲಿ ಅ.16ರಿಂದ ಭಾರತ-ನ್ಯೂಜಿಲ್ಯಾಂಡ್ ನಡುವೆ ಟೆಸ್ಟ್:‌ ಜನರ ಅನುಕೂಲಕ್ಕಾಗಿ ಸಂಚಾರ ಮಾರ್ಗ ಬದಲಾವಣೆ