ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ನಲ್ಲಿ ಸೆಂಚುರಿ: ವಿಶೇಷ ಮೈಲುಗಲ್ಲು ಮುಟ್ಟಿದ ಮೊಹಮ್ಮದ್ ಸಿರಾಜ್!

ಆಸ್ಟ್ರೇಲಿಯಾ ವಿರುದ್ಧದ 5ನೇ ಟೆಸ್ಟ್ ಪಂದ್ಯದಲ್ಲಿ RCB ಮಾಜಿ ಆಟಗಾರ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ವಿಶೇಷ ಮೈಲಿಗಲ್ಲು ದಾಟಿದ್ದಾರೆ. ಕುಮಾರಕೃಪಾ ರಸ್ತೆಯಲ್ಲಿ ಚಿತ್ರಸಂತೆಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ! ಸಿಡ್ನಿಯಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ 5ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ 4 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಈ ನಾಲ್ಕು ವಿಕೆಟ್​​ಗಳೊಂದಿಗೆ ಸಿರಾಜ್ ಟೆಸ್ಟ್ ಕ್ರಿಕೆಟ್​ನಲ್ಲಿ 100 ವಿಕೆಟ್​ಗಳ ಸಾಧನೆ ಮಾಡಿದ್ದಾರೆ. ಅಲ್ಲದೆ ವಿಶ್ವ ಟೆಸ್ಟ್ ಚಾಂಪಿಯನ್​​ಶಿಪ್ ಸರಣಿಯಲ್ಲಿ ನೂರು … Continue reading ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ನಲ್ಲಿ ಸೆಂಚುರಿ: ವಿಶೇಷ ಮೈಲುಗಲ್ಲು ಮುಟ್ಟಿದ ಮೊಹಮ್ಮದ್ ಸಿರಾಜ್!