ನನಗೆ ಐಪಿಎಲ್‌ಗಿಂತಲೂ ಟೆಸ್ಟ್‌ ಕ್ರಿಕೆಟ್‌ ಮುಖ್ಯ: ಆಸೀಸ್‌ ತಂಡದ ನಾಯಕ ಪ್ಯಾಟ್‌ ಕಮ್ಮಿನ್ಸ್‌

ಮುಂಬೈ: 2025ರಿಂದ 2027 ಆವೃತ್ತಿಗಳಿಗೆ ಬಿಸಿಸಿಐ ವಿಧಿಸಿರುವ ಹೊಸ ನಿಯಮಗಳ (BCCI IPL Rules) ಕುರಿತು ಆಸೀಸ್‌ ತಂಡದ ನಾಯಕ ಪ್ಯಾಟ್‌ ಕಮ್ಮಿನ್ಸ್‌ (Pat Cummins) ಪ್ರತಿಕ್ರಿಯೆ ನೀಡಿದ್ದು, ನನಗೆ ಐಪಿಎಲ್‌ಗಿಂತಲೂ ಟೆಸ್ಟ್‌ ಕ್ರಿಕೆಟ್‌ ಮುಖ್ಯ ಎಂದು ಹೇಳಿದ್ದಾರೆ. ಹೌದು. ಬಿಸಿಸಿಐ ಹೊಸ ನಿಯಮದ ಫ್ರಾಂಚೈಸಿಗಳು ಖರೀದಿ ಮಾಡಿದ ನಂತರ ವಿದೇಶಿ ಆಟಗಾರರು ಲೀಗ್‌ನಿಂದ ಹಿಂದೆ ಸರಿದರೆ 2 ವರ್ಷಗಳ ಕಾಲ ನಿಷೇಧ ಹೇರಲಾಗುತ್ತದೆ. ವೈದ್ಯಕೀಯ ಮತ್ತು ಫಿಟ್‌ನೆಸ್‌ ಸಮಸ್ಯೆ ಇರುವ ಆಟಗಾರರಿಗೆ ಮಾತ್ರ ಟೂರ್ನಿಯಿಂದ ಹೊರಗುಳಿಯಲು … Continue reading ನನಗೆ ಐಪಿಎಲ್‌ಗಿಂತಲೂ ಟೆಸ್ಟ್‌ ಕ್ರಿಕೆಟ್‌ ಮುಖ್ಯ: ಆಸೀಸ್‌ ತಂಡದ ನಾಯಕ ಪ್ಯಾಟ್‌ ಕಮ್ಮಿನ್ಸ್‌