ನನಗೆ ಮತ್ತೊಮ್ಮೆ ಅವಕಾಶ ಕೊಟ್ಟಿದ್ದಕ್ಕೆ ಧನ್ಯವಾದ.. ಭಾವುಕ ಪೋಸ್ಟ್ ಮಾಡಿದ ಮೋದಿ!

ನವದೆಹಲಿ:- ನನಗೆ ಮತ್ತೊಮ್ಮೆ ಅವಕಾಶ ಕೊಟ್ಟಿದ್ದಕ್ಕೆ ಧನ್ಯವಾದ ಎಂದು ಮತದಾರರಿಗೆ ಪ್ರಧಾನಿ ಮೋದಿ ಭಾವುಕ ಪೋಸ್ಟ್ ಮಾಡಿದ್ದಾರೆ. ಖಾಲಿ ಹೊಟ್ಟೆಯಲ್ಲಿ ಮೆಂತ್ಯ ನೀರು ಕುಡಿದ್ರೆ ಈ ರೋಗಗಳು ನಿಮ್ಮ ಬಳಿ ಸುಳಿಯಲ್ಲ! ಬಿಜೆಪಿಗೆ ಸ್ಪಷ್ಟ ಬಹುಮತ ಸಿಗದಿದ್ದರೂ ಸತತ ಮೂರನೇ ಬಾರಿಗೆ ಎನ್‌ಡಿಎ ಸರ್ಕಾರ ರಚಿಸುವುದು ನಿಶ್ಚಿತ ಎಂದು ಹೇಳಲಾಗುತ್ತಿದೆ. ಇದರ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣೆ ಫಲಿತಾಂಶದ ಕುರಿತು ಪೋಸ್ಟ್‌ ಮಾಡಿದ್ದಾರೆ. “ದೇಶದ ಜನರು ಎನ್‌ಡಿಎ ಮೇಲೆ ವಿಶ್ವಾಸ ಇಟ್ಟಿದ್ದು, ಮೂರನೇ ಬಾರಿ … Continue reading ನನಗೆ ಮತ್ತೊಮ್ಮೆ ಅವಕಾಶ ಕೊಟ್ಟಿದ್ದಕ್ಕೆ ಧನ್ಯವಾದ.. ಭಾವುಕ ಪೋಸ್ಟ್ ಮಾಡಿದ ಮೋದಿ!