ಸಿ.ಟಿ ರವಿ ಹೇಳಿದ ಆ ಪದ ಹೇಳೋದಕ್ಕೂ ಅಸಹ್ಯ ಆಗುತ್ತೆ: ಗಳಗಳನೆ ಕಣ್ಣೀರು ಹಾಕಿದ ಹೆಬ್ಬಾಳಕರ್!

ಬೆಳಗಾವಿ/ಬೆಂಗಳೂರು:- ಸಿ.ಟಿ ರವಿ ಹೇಳಿದ ಆ ಪದ ಹೇಳೋದಕ್ಕೂ ಅಸಹ್ಯ ಆಗುತ್ತೆ ಎಂದು ಹೇಳುವ ಮೂಲಕ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಗಳಗಳನೆ ಕಣ್ಣೀರು ಹಾಕಿದ್ದಾರೆ. ಶಿಡ್ಲಘಟ್ಟ: ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆಯ ಬದುಕಿನ ಆಸರೆಗೆ ನಿಂತ ಬೈರೇಗೌಡ! ಬೆಳಗಾವಿಯಲ್ಲಿ ಮಾತನಾಡಿದ ಅವರು, ನಾನು ಒಬ್ಬ ತಾಯಿ ಇದ್ದೀನಿ, ಅಕ್ಕ ಇದ್ದೀನಿ. ರಾಜಕಾರಣದಲ್ಲಿ ರೋಷಾವೇಶವಾಗಿ ಮಾತನಾಡಬಹುದು, ನಾನು ಯಾರಿಗೂ ಕಾಟ ಕೊಟ್ಟಿಲ್ಲ. ಆದ್ರೆ ಸಿ.ಟಿ ರವಿ ಅವರು ಹೇಳಿದ ಪದ ಹೇಳೋದಕ್ಕೂ ಅಸಹ್ಯ ಆಗುತ್ತೆ. ಅವರ ಪರವಾಗಿ ನಿಂತು … Continue reading ಸಿ.ಟಿ ರವಿ ಹೇಳಿದ ಆ ಪದ ಹೇಳೋದಕ್ಕೂ ಅಸಹ್ಯ ಆಗುತ್ತೆ: ಗಳಗಳನೆ ಕಣ್ಣೀರು ಹಾಕಿದ ಹೆಬ್ಬಾಳಕರ್!