Krushi Mela: ಜಿಕೆವಿಕೆಯಲ್ಲಿ ನಡೆಯುತ್ತಿರುವ 4 ದಿನಗಳ ಕೃಷಿ ಮೇಳಕ್ಕೆ ಇಂದು ತೆರೆ!

ಬೆಂಗಳೂರು: ಜಿಕೆವಿಕೆಯಲ್ಲಿ ನಡೆಯುತ್ತಿರುವ 4 ದಿನಗಳ ಕೃಷಿ ಮೇಳಕ್ಕೆ ಇಂದು ತೆರೆ ಬೀಳಲಿದೆ. ಮಧ್ಯಾಹ್ನ 2 ಗಂಟೆಗೆ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಿದ ರೈತರಿಗೆ ಪ್ರಶಸ್ತಿ ವಿತರಿಸುವ ಮೂಲಕ ಕಾರ್ಯಕ್ರಮಕ್ಕೆ ತೆರೆ ಬೀಳಲಿದೆ. ಕೃಷಿ ಮೇಳದ ಮೂರನೇ ದಿನವಾದ ಭಾನುವಾರ ಒಟ್ಟಾರೆ ಸುಮಾರು 1.65 ಕೋಟಿಗೂ ಅಧಿಕ ವಹಿವಾಟು ನಡೆಯಿತು. ನಿನ್ನೆ ಒಂದೇ ದಿನ 5.10 ಲಕ್ಷ ಜನರು ಮೇಳಕ್ಕೆ ಭೇಟಿ ನೀಡಿದ್ದರು. ಕೃಷಿ ವಿವಿಯ ರಿಯಾಯಿತಿ ದರದ ಮುದ್ದೆ ಊಟವನ್ನು 9 … Continue reading Krushi Mela: ಜಿಕೆವಿಕೆಯಲ್ಲಿ ನಡೆಯುತ್ತಿರುವ 4 ದಿನಗಳ ಕೃಷಿ ಮೇಳಕ್ಕೆ ಇಂದು ತೆರೆ!