ಮಹಡಿ ಮೇಲೆ ಗಾಂಜಾ ಗಿಡಗಳನ್ನು ಬೆಳೆಸಿದ್ದ ಆರೋಪಿ ಬಂಧನ

ಮಂಡ್ಯ : ಮಹಡಿ ಮನೆ ಮೇಲೆ ಪ್ಲಾಸ್ಟಿಕ್ ಪಾಟ್‌ಗಳಲ್ಲಿ ಅಕ್ರಮವಾಗಿ ಬೆಳೆಯಲಾಗಿದ್ದ 25 ಗಾಂಜಾ ಗಿಡಗಳನ್ನು ಪತ್ತೆ ಹಚ್ಚಿರುವ ಮದ್ದೂರು ಗ್ರಾಮಾಂತರ ಪೋಲೀಸರು ಶುಕ್ರವಾರ ದಾಳಿ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಗಿರೀಶ್ ಮಟ್ಟಣ್ಣವರ ವಿರುದ್ಧ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಸಂಘದ ಮಹಿಳೆಯರ ಆಕ್ರೋಶ ಮದ್ದೂರು ತಾಲೂಕಿನ ಕೊಪ್ಪ ಪೋಲೀಸ್ ಠಾಣಾ ವ್ಯಾಪ್ತಿಯ ಹಳೇಹಳ್ಳಿ ಗ್ರಾಮದ ಕರಿಯಪ್ಪ ಬಿನ್ ನಿಂಗೇಗೌಡ ಎಂಬುವವರು ಮನೆಯ ಮೇಲಿನ ಪ್ಲಾಸ್ಟಿಕ್ ಪಾಟ್ ಗಳಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆಸಲಾಗಿದೆ … Continue reading ಮಹಡಿ ಮೇಲೆ ಗಾಂಜಾ ಗಿಡಗಳನ್ನು ಬೆಳೆಸಿದ್ದ ಆರೋಪಿ ಬಂಧನ