ವಿಜಯಪುರ: ಕಬ್ಬಿನ ಮಧ್ಯೆ ಅಕ್ರಮವಾಗಿ ಗಾಂಜಾ ಬೆಳೆದಿರುವ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ವಿಜಯಪುರ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಕಾಂಗ್ರೆಸ್ ಪಕ್ಷ ಸಮುದ್ರವಿದ್ದಂತೆ ನೂರಾರು ನಾಯಕರು ಬರ್ತಾರೆ ಹೋಗ್ತಾರೆ ನಷ್ಟ ಇಲ್ಲ: ಡಿಕೆಶಿ!
34 ವರ್ಷದ ದೊಂಡಿಬಾ ಜರಕ ಬಂಧಿತ ಆರೋಪಿ. ಇನ್ನೂ ಬಂಧಿತ ಆರೋಪಿಯಿಂದ 4,40,680 ಮೌಲ್ಯದ 76 ಕೆಜಿ 36 ಗ್ರಾಂ ಗಾಂಜಾವನ್ನು ಪೊಲೀಸರು ಜಪ್ತಿಗೈದಿದ್ದಾರೆ.
ಈ ಕುರಿತು ವಿಜಯಪುರ ಗ್ರಾಮೀಣ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವಿಜಯಪುರದ ಎಸ್ ಪಿ ಋಷಿಕೇಶ ಸೋನಾವಣೆ ಅವರು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ…